ರಾಜ್ಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದ ‘ಹುಲಿ ಉಗುರು’: ದರ್ಶನ್, ವಿನಯ್ ಗುರೂಜಿಗೂ ಶುರುವಾಗುತ್ತಾ ಸಂಕಷ್ಟ..?

ರಾಜ್ಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದ ‘ಹುಲಿ ಉಗುರು’: ದರ್ಶನ್, ವಿನಯ್ ಗುರೂಜಿಗೂ ಶುರುವಾಗುತ್ತಾ ಸಂಕಷ್ಟ..?

Published : Oct 26, 2023, 03:45 PM IST

ತಾಯಿ ಕೊಟ್ಟ ಹುಲಿ ಉಗುರಿನಿಂದ ಜಗ್ಗೇಶ್‌ಗೆ ಕಂಟಕ..?
ಜಗ್ಗೇಶ್, ದರ್ಶನ್, ನಿಖಿಲ್, ರಾಕಲೈನ್‌ಗೂ ಢವಢವ
ಅರಣ್ಯಾಧಿಕಾರಿಗಳಿಗೆ ವಿವಿಧ ಸಂಘಟನೆಗಳಿಂದ ದೂರು
ನಟ ದರ್ಶನ್ ಹುಲಿ ಉಗುರು ಲಾಕೆಟ್ ಫೋಟೋ ವೈರಲ್
 

ವರ್ತೂರು ಸಂತೋಷ್ (Varthur Santhosh)ಅನ್ನೋ ರೈತ ಬಿಗ್ ಬಾಸ್(Bigg boss) ಮನೆಯಲ್ಲಿ ಅರೆಸ್ಟ್ ಆಗಿದ್ದೇ ಬಂತು.ಇವತ್ತು ರಾಜ್ಯದೆಲ್ಲೆಡೇ ಬರೀ ಹುಲಿ ಉಗುರುವಿನದ್ದೇ ಸುದ್ದಿ. ಸಂತೋಷ್  ಅರೆಸ್ಟ್ ನಂತರ ಇದೇ ರೀತಿ ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ಸ್ಟಾರ್ ನಟರು, ಗುರೂಜಿಗಳಿಗೆ ಸಂಕಷ್ಟ ಶುರುವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಫೋಟೋಗಳ(Photos) ಮೂಲಕ ಸೆಲೆಬ್ರಿಟಿಗಳೂ ಈ ಕೇಸ್‌ನಲ್ಲಿ ತಗ್ಲಾಕಿಕೊಂಡರು. ಎಲ್ಲರ ಮನೆಯ ಬಾಗಲಿ ಬಡೆದಿದ್ದಾಯ್ತು. ಆದ್ರೆ ಇದೆಲ್ಲಾ ಆಗುವಷ್ಟರಲ್ಲಿ ಒಬ್ಬೊಬ್ಬರು ಒಂದೊಂದು ಸಬೂಬು ಹೇಳೋದಕ್ಕೆ ಶುರು ಮಾಡಿದ್ರು. ಒಬ್ಬರು ನನಗೆ ಗೆಳಯ ಕೊಟ್ಟಿದ್ದು ಅಂದ್ರೆ ಮತ್ತೊಬ್ಬರು ಅದು ಡೂಪ್ಲಿಕೇಟ್ ಅಂದುಬಿಟ್ಟರು. ದರ್ಶನ್‌ರಿಂದ (Darshan)ಹಿಡಿದು ಧನಂಜಯ ಗುರೂಜಿವರೆಗೆ ಎಲ್ಲರ ಮನೆ ಮೇಲೂ ದಾಳಿ ಮಾಡಿದ ಅರಣ್ಯ ಇಲಾಖೆ ಎಲ್ಲರಿಗೂ ನೋಟೀಸ್ ಕೊಟ್ಟು ಬಂದಿದೆ. ಸದ್ಯ ಹೊರಗೆ ಬಂದಿರೋದು 6 ಹೆಸರುಗಳು ಮಾತ್ರ. ಆದ್ರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಸರುಗಳು ಬಂದ್ರೂ ಅಚ್ಚರಿ ಇಲ್ಲ. 

ಇದನ್ನೂ ವೀಕ್ಷಿಸಿ:  ಆರಂಭವಾಗಿದ್ದು ಹೇಗೆ ಗೊತ್ತಾ ಹುಲಿ ಆಟ..? ಏನು ಹೇಳುತ್ತೆ ವನ್ಯಜೀವಿ ರಕ್ಷಣಾ ಅಧಿನಿಯಮ..?

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!