JDS ಶಾಸಕ ಗೌರಿಶಂಕರ್‌ಗೆ 'ಬಾಂಡ್; ಕಂಟಕ... MLA ಸ್ಥಾನಕ್ಕೆ ಕುತ್ತು?

JDS ಶಾಸಕ ಗೌರಿಶಂಕರ್‌ಗೆ 'ಬಾಂಡ್; ಕಂಟಕ... MLA ಸ್ಥಾನಕ್ಕೆ ಕುತ್ತು?

Published : Oct 18, 2021, 07:58 PM ISTUpdated : Oct 18, 2021, 08:03 PM IST

* ತುಮಕೂರು ಗ್ರಾಮಾಂತರ ಶಾಸಕರಿಗೆ ಸಂಕಟ
* ನಕಲಿ ವಿಮಾ ಬಾಂಡ್ ವಿತರಣೆ ಪ್ರಕರಣ
* ಸಿಐಡಿಯಿಂದ ನಾಲ್ಕು ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ತುಮಕೂರು(ಅ. 18)   ಇದು ಏಷ್ಯಾನೆಟ್ ಸುವರ್ಣ ನ್ಯೂಸ್(Asianet Suvarna News) ಸೂಪರ್ ಎಕ್ಸ್ ಕ್ಲೂಸೀವ್ ಸುದ್ದಿ. ತುಮಕೂರಿನ (Tumkur) ಶಾಸಕರೊಬ್ಬರಿಗೆ ಸಂಬಂಧಿಸಿದ ಸ್ಟೋರಿ. ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್(Tumkur rural MLA Gowrishankar) ಕುರಿತಾದ ಸುದ್ದಿ.

ಜಮೀರ್ ಗೆ ನಮ್ಮ ಕುಟುಂಬದ ಸುದ್ದಿ ಮಾತನಾಡಲು ಹೇಳಿದ್ದು ಯಾರು?

ಜೆಡಿಎಸ್(JDS) ಶಾಸಕ ಗೌರಿಶಂಕರ್ ಗೆ ಸಂಕಟ ಶುರುವಾಯಿತಾ? ನಕಲಿ ವಿಮಾ  ಬಾಂಡ್(Fake insurance bond) ಹಂಚಿಕೆ ಪ್ರಕರಣದಲ್ಲಿ ಗೌರಿಶಂಕರ್ ಗೆ ಸಮನ್ಸ್ (Summons)ನೀಡಲಾಗಿದೆ.  ಸಿಐಡಿ (CID) ಅಧಿಕಾರಿಗಳು ನಾಲ್ಕು ಸಾವಿರ ಪುಟಗಳ ಚಾರ್ಜ್ ಶೀಟ್(Chargesheet) ಸಲ್ಲಿಸಿದ್ದಾರೆ.

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?