ಬಂಡೇಮಠದ ಸ್ವಾಮಿ ಆತ್ಮಹತ್ಯೆ ಕೇಸ್: ಮೊಬೈಲ್‌ನಲ್ಲಿ ಅಡಗಿದೆ ಹನಿಟ್ರ್ಯಾಪ್ ರಹಸ್ಯ

ಬಂಡೇಮಠದ ಸ್ವಾಮಿ ಆತ್ಮಹತ್ಯೆ ಕೇಸ್: ಮೊಬೈಲ್‌ನಲ್ಲಿ ಅಡಗಿದೆ ಹನಿಟ್ರ್ಯಾಪ್ ರಹಸ್ಯ

Published : Oct 30, 2022, 11:23 AM IST

ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದ್ದು, ಅವರ ಮೊಬೈಲ್‌ನಲ್ಲಿ ಅನೇಕ ವಿಚಾರಗಳು ಬಯಲಾಗಿವೆ.
 

ಕುಂಚಗಲ್‌ ಬಂಡೇಮಠದ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದ ತನಿಖೆ ಚುರುಕಾಗಿ ನಡೆದಿದ್ದು, ಪೊಲೀಸರು ಸ್ವಾಮೀಜಿಯ ಎರಡು ಮೊಬೈಲ್‌'ಗಳ ಲಾಕ್‌ ಓಪನ್‌ ಮಾಡಿದ್ದಾರೆ. ಅದರಲ್ಲಿ ಬ್ಲಾಕ್‌ ಮೇಲರ್ಸ್‌ ಸ್ವಾಮೀಜಿಗೆ ಕಳುಹಿಸಿದ್ದ 3 ವಿಡಿಯೋಗಳು ಪತ್ತೆಯಾಗಿವೆ. ಒಂದು ವಿಡಿಯೋದಲ್ಲಿ ಓರ್ವ ಯುವತಿ ಫೋಟೊ ಇದ್ದು,
ಆ ಯುವತಿ ಯಾರು ಎಂಬ ಹುಡುಕಾಟ ನಡೆದಿದೆ. ಆದರೆ ಅವಳ ನಂಬರ್‌ ಸ್ವಿಚ್‌ ಆಫ್ ಆಗಿದೆ. ಸಧ್ಯ ಸ್ವಾಮೀಜಿ ಮೊಬೈಲ್‌'ನ್ನು ಎಫ್.ಎಸ್.ಎಲ್'ಗೆ ರವಾನೆ ಮಾಡಲಾಗಿದೆ.

ಮಂಡಲ್‌ ವರದಿ ವೇಳೆ ಸಿದ್ದರಾಮಯ್ಯ ಎಲ್ಲಿದ್ರು? ಶ್ರೀರಾಮುಲು ವಾಗ್ದಾಳಿ
 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?