ನೆರವಿಗೆ ಬಂದ ನಟ, ನಿರ್ಮಾಪಕ.. ಪ್ರೊಡ್ಯೂಸರ್ ಪುತ್ರನ ಪುಂಡಾಟ ಕೇಸ್‌ಗೆ ಟ್ವಿಸ್ಟ್!

ನೆರವಿಗೆ ಬಂದ ನಟ, ನಿರ್ಮಾಪಕ.. ಪ್ರೊಡ್ಯೂಸರ್ ಪುತ್ರನ ಪುಂಡಾಟ ಕೇಸ್‌ಗೆ ಟ್ವಿಸ್ಟ್!

Published : Oct 28, 2021, 05:38 PM ISTUpdated : Oct 28, 2021, 05:56 PM IST

* ಬೆಂಗಳೂರಿನಲ್ಲಿ ನಿರ್ಮಾಪಕನ ಪುತ್ರ ಪುಂಡಾಟ ಪ್ರಕರಣ
* ದೂರು ಹಿಂಪಡೆಯಲು ಮುಂದಾದ್ರಾ ಮನೆ ಮಾಲಕಿ?
* ರಾತ್ರೋ ರಾತ್ರಿ ರಾಜಿ ಸಂಧಾನ ಮಾಡಲಾಯ್ತಾ?
* ಪೊಲೀಸರಿಗೆ ದೊಡ್ಡ ತಲೆನೋವಾದ ಪ್ರಕರಣ

ಬೆಂಗಳೂರು(ಅ. 28)  ನಿರ್ಮಾಪಕ   ಸೌಂದರ್ಯ ಜಗದೀಶ್  (Soundarya Jagadish) ಪುತ್ರ ಸ್ನೇಹಿತ್ ಪಕ್ಕದ ಮನೆ ಕೆಲಸಗಾರರ ಮೇಲೆ ಹಲ್ಲೆ(attack) ಮಾಡಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.  ನಿರ್ಮಾಪಕ ಮತ್ತು ನಟನೊಬ್ಬ ಸೌಂದರ್ಯ ಜಗದೀಶ್ ಪುತ್ರನ ಪರವಾಗಿ ನಿಂತಿದ್ದು ದೂರು (Bengaluru Police)ನೀಡಿದ್ದ ಅನುರಾಧಾ ದೂರು ಹಿಂಪಡೆಯಲು ಮುಂದಾಗಿದ್ದಾರೆ ಎನ್ನಲಾಗಿದೆ.

ಸಿಸಿ ಟಿವಿಯಲ್ಲಿ ದಾಖಲಾಗಿದ್ದ  ನಿರ್ಮಾಪಕನ ಪುತ್ರ ಪುಂಡಾಟ

ರಾತ್ರೋ ರಾತ್ರಿ ಸಂಧಾನ ಮಾಡಲಾಯಿತಾ? ಅಷ್ಟಕ್ಕೂ ಏಕಾಏಕಿ ಈ ನಿರ್ಧಾರ ತೆಗೆದುಕೊಳ್ಳಲು ಕಾರಣವೇನು? ಎಂಬ ಡಿಟೇಲ್ಸ್ ಇಲ್ಲದೆ. ರಾತ್ರೋ ರಾತ್ರಿ ಪೊಲೀಸ್ ಠಾಣೆಗೆ ತೆರಳಿದ ಮನೆ ಮಾಲಕಿ ದೂರು ಹಿಂಪಡೆಯಲು ಮುಂದಾಗಿದ್ದು ಎಫ್‌ ಐಆರ್ (FIR) ನಿಂದ ಸ್ನೇಹಿತ್ ಹೆಸರನ್ನು ಕೈಬಿಡಲು ಕೇಳಿಕೊಳ್ಳಲಾಗಿದೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more