ರಾಯಚೂರು: ತುಂಗಭದ್ರಾ ಎಡದಂಡೆ ಕಾಲುವೆಗೆ ಉರುಳಿದ ಕಾರು: ಇಬ್ಬರು ಬಲಿ

ರಾಯಚೂರು: ತುಂಗಭದ್ರಾ ಎಡದಂಡೆ ಕಾಲುವೆಗೆ ಉರುಳಿದ ಕಾರು: ಇಬ್ಬರು ಬಲಿ

Published : Aug 30, 2022, 06:14 PM IST

Raichur News: ರಾಯಚೂರಿನಲ್ಲಿ ವರುಣನ ಅಬ್ಬರಕ್ಕೆ ಇಬ್ಬರು ಬಲಿಯಾಗಿದ್ದಾರೆ

ರಾಯಚೂರು (ಆ. 30): ರಾಯಚೂರಿನಲ್ಲಿ ವರುಣನ ಅಬ್ಬರಕ್ಕೆ ಇಬ್ಬರು ಬಲಿಯಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಕಾರು ತುಂಗಭದ್ರಾ ಎಡದಂಡೆ ಕಾಲುವೆಗೆ ಪಲ್ಟಿಯಾಗಿದ್ದು, ಇಬ್ಬರು ಸಾವನಪ್ಪಿದ್ದಾರೆ.  ಸ್ಥಳದಲ್ಲೇ ಇಬ್ಬರ ಸಾವುನ್ನಪ್ಪಿದ್ದು ಚಾಲಕ ನೀರಿನಲ್ಲಿ ನಾಪತ್ತೆಯಾಗಿದ್ದಾರೆ.  ರಾಯಚೂರು ಜಿಲ್ಲೆ ಮಸ್ಕಿಯ ಮಸ್ಕಿ ನಾಲಾ ಬಳಿ ಘಟನೆ ನಡೆದಿದೆ. ಆಂಧ್ರ ಪಾಸಿಂಗ್ ಮೂಲದ ಇಂಡಿಕಾ ಕಾರು ಪಲ್ಟಿಯಾಗಿದೆ.  ಸ್ಥಳಕ್ಕೆ ಮಸ್ಕಿ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ

ಶಿರಡಿ ಸಾಯಿಬಾಬಾ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ: ಒಂದೇ ಕುಟುಂಬದ ಮೂವರ ದುರ್ಮರಣ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more