ಮೈಸೂರು : ಹಾಡಹಗಲೇ 2 ಗುಂಪುಗಳ ನಡುವೆ ಮಾರಾಮಾರಿ

Oct 2, 2021, 3:59 PM IST

ಮೈಸೂರು (ಅ. 02): ಇಲ್ಲಿನ ರಮ್ಮನಹಳ್ಳಿಯಲ್ಲಿ ಹಾಡಹಗಲೇ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಲಾಂಗು- ಮಚ್ಚುಗಳಿಂದ ಹುಡುಗರು ಕಿತ್ತಾಡಿಕೊಂಡಿದ್ದಾರೆ.  ಹಳೇ ವೈಷಮ್ಯ ಈ ಹೊಡೆದಾಟಕ್ಕೆ ಕಾರಣ ಎನ್ನಲಾಗಿದೆ. ಈ ಯುವಕರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. 

ಬೆಳಗಾವಿ: ಅನೈತಿಕ ಸಂಬಂಧದ ಶಂಕೆ, ಬಸ್ ಅಡ್ಡಗಟ್ಟಿ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ