Raichur: ಜಮೀನು ಖರೀದಿ ವಿಚಾರಕ್ಕೆ ಕಿರಿಕ್‌: 2 ಗುಂಪುಗಳ ಮಧ್ಯೆ ಹೊಡೆದಾಟ..!

Raichur: ಜಮೀನು ಖರೀದಿ ವಿಚಾರಕ್ಕೆ ಕಿರಿಕ್‌: 2 ಗುಂಪುಗಳ ಮಧ್ಯೆ ಹೊಡೆದಾಟ..!

Suvarna News   | Asianet News
Published : Feb 13, 2022, 11:46 AM IST

*  ರಾಯಚೂರು ಜಿಲ್ಲೆಯ ಜಿಲ್ಲೆಯ ಸಿಂಧನೂರು ತಾಲೂಕಿನ ವಿರುಪಾಪುರದಲ್ಲಿ ನಡೆದ ಘಟನೆ
*  ರಾಡು, ಕಟ್ಟಿಗೆಯಿಂದ ಎರಡು ಗುಂಪುಗಳ ನಡುವೆ ಗಲಾಟೆ
*  ಕೊಟ್ಟ ಹಣ ವಾಪಸ್‌ ನೀಡಿದ್ದಕ್ಕೆ ಮಾಲೀಕನ ಮೇಲೆ ಹಲ್ಲೆ 

ರಾಯಚೂರು(ಫೆ.13): ಜಮೀನು ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ವಿರುಪಾಪುರದಲ್ಲಿ ಇಂದು(ಭಾನುವಾರ) ನಡೆದಿದೆ. ರಾಡು, ಕಟ್ಟಿಗೆಯಿಂದ ಎರಡು ಗುಂಪುಗಳ ನಡುವೆ ಜಗಳ ನಡೆದಿದೆ. ಶರಣಪ್ಪ, ನಿರುಪಾದಿ ಕುಟುಂಬದ ನಡುವೆ ಹೊಡೆದಾಟ ನಡೆದಿದೆ. ಕೊಟ್ಟ ಹಣ ವಾಪಸ್‌ ನೀಡಿದ್ದಕ್ಕೆ ಮಾಲೀಕನ ಮೇಲೆ ಹಲ್ಲೆ ಮಾಡಲಾಗಿದೆ.  ಗಲಾಟೆಯಲ್ಲಿ ಗೋವಿಂದಪ್ಪ, ಶಿವರಾಜ್‌, ಅಂಬರೀಶ್‌ಗೆ ಗಾಯಗಳಾಗಿವೆ.  ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Hijab Row: ಹಿಜಾಬ್‌ ವಿವಾದಕ್ಕೆ ಮೋದಿ ಸರ್ಕಾರದ ಏಕರೂಪ ನಾಗರಿಕ ಸಂಹಿತೆ ಮದ್ದು?

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
Read more