ಇಬ್ಬರ ಜೀವ ತೆಗೆದ ಬಿಎಂಟಿಸಿ, ಬ್ರೇಕ್ ಫೇಲ್ ಅಸಲಿ ಕಾರಣ ಬಹಿರಂಗ

ಇಬ್ಬರ ಜೀವ ತೆಗೆದ ಬಿಎಂಟಿಸಿ, ಬ್ರೇಕ್ ಫೇಲ್ ಅಸಲಿ ಕಾರಣ ಬಹಿರಂಗ

Published : Jan 06, 2020, 04:23 PM ISTUpdated : Jan 06, 2020, 04:28 PM IST

ಬೆಂಗಳೂರು(ಜ. 06) ಕಿಲ್ಲರ್ ಬಿಎಂಟಿಸಿ ಮತ್ತೆ ಇಬ್ಬರು ಬೈಕ್ ಸವಾರರನ್ನು ಬಲಿ ಪಡೆದಿದೆ.  ನಗರದ ಕೊಟ್ಟಿಗೆಪಾಳ್ಯ ಸಿಗ್ನಲ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ.

ಅಪಘಾತಕ್ಕೀಡಾದ ಬಿಎಂಟಿಸಿ ಬಸ್ ಕೊಟ್ಟಿಗೆ ಪಾಳ್ಯ ಜಂಕ್ಷನ್ ಬಳಿಯಿರುವ ಇಳಿಜಾರಿನಲ್ಲಿ ವೇಗವಾಗಿ ಹೋಗುತ್ತಿತ್ತು. ಈ ವೇಳೆ ಬಸ್ ಬ್ರೇಸ್ ವಿಫಲಗೊಂಡಿದೆ. ಪರಿಣಾಮ ನಿಯಂತ್ರಣ ತಪ್ಪಿ ಮುಂದೆ ಸಾಗುತ್ತಿದ್ದ ಬೈಕ್ ಹಾಗೂ ಆಟೋ ಸೇರಿದಂತೆ ಇನ್ನಿತರೆ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಘೋರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?