ಉಡುಪಿ ವಿಡಿಯೋ ವಿವಾದ: ತನಿಖೆಯಲ್ಲೂ ಹೇಳಿಕೆಗೆ ಬದ್ಧವಾಗಿರುವ ಮುಸ್ಲಿಂ ವಿದ್ಯಾರ್ಥಿನಿಯರು !

ಉಡುಪಿ ವಿಡಿಯೋ ವಿವಾದ: ತನಿಖೆಯಲ್ಲೂ ಹೇಳಿಕೆಗೆ ಬದ್ಧವಾಗಿರುವ ಮುಸ್ಲಿಂ ವಿದ್ಯಾರ್ಥಿನಿಯರು !

Published : Aug 06, 2023, 01:01 PM ISTUpdated : Aug 06, 2023, 01:10 PM IST

ಉಡುಪಿ ವಿಡಿಯೋ ವಿವಾದಕ್ಕೆ ಸಂಬಂಧಿಸಿದಂತೆ ಮುಸ್ಲಿಂ ವಿದ್ಯಾರ್ಥಿನಿಯರು ತಪ್ಪನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೇ ವಿಡಿಯೋ ಮಾಡಿ, ಡಿಲೀಟ್ ಮಾಡಿರುವುದಾಗಿ ಹೇಳಿದ್ದಾರೆ.

ಉಡುಪಿ:  ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ವಿವಾದ(udupi video case) ಪ್ರಕರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದು, ಈ ವೇಳೆ ಮಹತ್ವದ ಅಂಶ ಬೆಳಕಿಗೆ ಬಂದಿದೆ. ವಿಚಾರಣೆ ವೇಳೆ ಮುಸ್ಲಿಂ ವಿದ್ಯಾರ್ಥಿನಿಯರು(muslim students) ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದ ತಿಳಿದುಬಂದಿದೆ. ಪೊಲೀಸರು ಮೂವರು ವಿದ್ಯಾರ್ಥಿನಿಯರ ವಿಚಾರಣೆ ನಡೆಸಿದ್ದು, ಈ ವೇಳೆ ಅವರು ಅವರ ಹೇಳಿಕೆಗೆ ಬದ್ಧವಾಗಿದ್ದಾರೆ. ಅಲ್ಲದೇ ತಮಾಷೆಗಾಗಿ ವಿಡಿಯೋ ಮಾಡಿದ್ದು, ಬಳಿಕ ಡಿಲೀಟ್‌ ಕೂಡ ಮಾಡಿದ್ದೇವೆ ಎಂದ ಹೇಳಿದ್ದಾರೆ. ಇನ್ನೂ ಗುಪ್ತಚರ ಇಲಾಖೆ ಅಧಿಕಾರಿಗಳು ಸಹ ಕಾಲೇಜಿಗೆ ಭೇಟಿ ನೀಡಿದ್ದಾರೆ. ಇನ್‌ಸ್ಪೆಕ್ಟರ್‌ ಹಂತದ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ ನಡೆಸಲಾಗಿದೆ. ಮಾಹಿತಿ ಸಂಗ್ರಹಿಸಿ ಅಧಿಕಾರಿಗಳು ಬೆಂಗಳೂರಿಗೆ ವಾಪಸ್‌ ಆಗಿದ್ದಾರೆ. 

ಇದನ್ನೂ ವೀಕ್ಷಿಸಿ:  ಚೆನ್ನೈ-ಬೆಂಗಳೂರು ಹೈವೇ ಕಾಮಗಾರಿಗೆ ಭೂಮಿ ಸ್ವಾಧೀನ: ಸಿಗದ ಪರಿಹಾರ, ವಿಷ ಸೇವಿಸಿದ ಅನ್ನದಾತ

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
Read more