Suicide Case: ಪೊಲೀಸರ ನಡೆಯ ಸುತ್ತ ಅನುಮಾನದ ಹುತ್ತ..!

Suicide Case: ಪೊಲೀಸರ ನಡೆಯ ಸುತ್ತ ಅನುಮಾನದ ಹುತ್ತ..!

Published : Dec 23, 2021, 10:22 AM IST

*  ಹೆಂಡತಿ ಮತ್ತು ಆಕೆಯ ಕುಟುಂಬದ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ
*  ಮೆಜೆಸ್ಟಿಕ್‌ ಬಳಿಯ ಹೋಟೆಲ್‌ನಲ್ಲಿ ಸೂಸೈಡ್‌ ಮಾಡಿಕೊಂಡಿದ್ದ ಬಸವರಾಜ
*  ಘಟನೆ ನಡೆದು 11 ದಿನಗಳಾದ್ರೂ ಯಾವುದೇ ಕ್ರಮಕೈಗೊಳ್ಳದ ಪೊಲೀಸರು
 

ಬೆಂಗಳೂರು(ಡಿ.23): ಆತ್ಮಹತ್ಯೆ ಕೇಸ್‌ನಲ್ಲಿ ಆರೋಪಿಗಳ ಪರ ನಿಂತ್ರಾ ಪೊಲೀಸರು?. ಹೌದು, ಇಂತಹದೊಂದು ಅನುಮಾನ ಉಪ್ಪಾರಪೇಟೆ ಪೊಲೀಸರ ಮೇಲೆ ಬಿದ್ದಿದೆ.  ವ್ಯಕ್ತಿಯೊಬ್ಬರು ಹೆಂಡತಿ ಮತ್ತು ಆಕೆಯ ಕುಟುಂಬದ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಯಾದಗಿರಿಯ ಬಸವರಾಜ ಎಂಬುವರು ಡಿ.12 ರಂದು ಪೆಟ್ರೋಲ್‌ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೆಜೆಸ್ಟಿಕ್‌ ಬಳಿಯ ಹೋಟೆಲ್‌ನಲ್ಲಿ ಬಸವರಾಜ ಸೂಸೈಡ್‌ ಮಾಡಿಕೊಂಡಿದ್ದರು. ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿದ್ರೂ ಬದುಕಿರಲಿಲ್ಲ. ಸಾಯೋಕು ಮುನ್ನ ಪೊಲೀಸರಿಗೆ ಹೇಳಿಕೆಯನ್ನ ಕೊಟ್ಟಿದ್ದರು. ಘಟನೆ ನಡೆದು 11 ದಿನಗಳಾದ್ರೂ ಪೊಲೀಸರು ಯಾವುದೇ ಕ್ರಮಕೈಗೊಂಡಿಲ್ಲ. ಆರೋಪಿಗಳ ರಕ್ಷಣೆಗೆ ಪ್ರಭಾವ ಬೀರಿದ್ರಾ ಪೊಲೀಸರು ಎಂಬ ಅನುಮಾನದ ಹುತ್ತ ಆವರಿಸಿದೆ. 

Karnataka Bandh: ಕನ್ನಡಮ್ಮನಿಗೆ ಬೈದ್ರೆ ಸಾಯ್ಸೋಕು ಹೇಸಲ್ಲ: ಅದಿತಿ ಪ್ರಭುದೇವ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more