Dec 10, 2020, 9:56 PM IST
ವಿಜಯಪುರ(ಡಿ. 10) ಚಳಿಗಾಲ ಶುರುವಾಗುತ್ತಿದ್ದಂತೆ ಕಳ್ಳರು ಕೈಚಳಕ ತೋರಿಸಿದ್ದಾರೆ. ಸರಣಿ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದಾರೆ. ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸರಣಿ ಕಳ್ಳತನ ಮಾಡಿರುವುದು ವ್ಯಾಪಾರಿಗಳಲ್ಲಿ ಆತಂಕಕ್ಕೆ ಕಾರಣವಾಗಿದೆ. ಪೊಲೀಸರು ದಾಖಲೆ ಸಂಗ್ರಹಿಸಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.