ವಿನಯ್ ಕುಲಕರ್ಣಿ ಜೊತೆ ದ್ವೇಷ ಯಾಕೆ ಕಟ್ಕೋತೀರಿ? ನೀವೂ ರಾಜಿಯಾಗ್ಬಿಡಿ; ಯೋಗೇಶ್ ಗೌಡ ಸಹೋದರಗೆ ಒತ್ತಡ

ವಿನಯ್ ಕುಲಕರ್ಣಿ ಜೊತೆ ದ್ವೇಷ ಯಾಕೆ ಕಟ್ಕೋತೀರಿ? ನೀವೂ ರಾಜಿಯಾಗ್ಬಿಡಿ; ಯೋಗೇಶ್ ಗೌಡ ಸಹೋದರಗೆ ಒತ್ತಡ

Suvarna News   | Asianet News
Published : Nov 05, 2020, 03:47 PM IST

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಯನ್ನು ಅರೆಸ್ಟ್ ಮಾಡಲು ಸಿಬಿಐ 3 ತಿಂಗಳಿಂದ ಪ್ಲಾನ್ ಮಾಡಿತ್ತು. 6 ಮಂದಿ ಸುಪಾರಿ ಕಿಲ್ಲರ್‌ಗಳಿಂದ ಮಾಹಿತಿಯನ್ನೂ ಸಂಗ್ರಹಿಸಿತ್ತು. ಯೋಗೇಶ್ ಗೌಡ ಪತ್ನಿ ಮಲ್ಲಮ್ಮರನ್ನು ವಿಚಾರಣೆಗೆ ಒಳಪಡಿಸಿತ್ತು. 

ಬೆಂಗಳೂರು (ನ. 05): ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಯನ್ನು ಅರೆಸ್ಟ್ ಮಾಡಲು ಸಿಬಿಐ 3 ತಿಂಗಳಿಂದ ಪ್ಲಾನ್ ಮಾಡಿತ್ತು. 6 ಮಂದಿ ಸುಪಾರಿ ಕಿಲ್ಲರ್‌ಗಳಿಂದ ಮಾಹಿತಿಯನ್ನೂ ಸಂಗ್ರಹಿಸಿತ್ತು. ಯೋಗೇಶ್ ಗೌಡ ಪತ್ನಿ ಮಲ್ಲಮ್ಮರನ್ನು ವಿಚಾರಣೆಗೆ ಒಳಪಡಿಸಿತ್ತು. ಉಪಚುನಾವಣಾ ಮತದಾನದ ಮೇಲೆ ಪ್ರಭಾವ ಬೀರಬಾರದೆಂದು ಬಂಧನವನ್ನು ಮುಂದೂಡಲಾಗಿತ್ತು.

 

ವಿನಯ್ ಕುಲಕರ್ಣಿ ಅರೆಸ್ಟ್ ಆಗಿರುವ ಬಗ್ಗೆ ಯೋಗೇಶ್ ಗೌಡ ಸಹೋದರ, ಗುರುನಾಥ ಗೌಡ್ರು ಪ್ರತಿಕ್ರಿಯಿಸಿ, ' ನಮ್ಮ ಮೇಲೆ ಒತ್ತಡ ಇತ್ತು. ಒಂದು ವಾರದ ಹಿಂದೆ ಮತ್ತೆ ಒತ್ತಡ ಹೇರಿದ್ದರು. ವಿನಯ್ ಕುಲಕರ್ಣಿ ಬಿಜೆಪಿ ಸೇರಲಿದ್ದಾರೆ. ಹೈಕಮಾಂಡ್ ಕೂಡಾ ಒಪ್ಪಿದ್ದಾರೆ.  ಅವರ ಜೊತೆ ನೀವ್ಯಾಕೆ ದ್ವೇಷ ಕಟ್ಟಿಕೊಳ್ಳುತ್ತೀರಿ? ನೀವು ರಾಜಿಯಾಗಿ ಬಿಡಿ' ಎಂದಿದ್ದರು. 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!