ರಾಗಿಣಿ ಮನೆಯಲ್ಲಿ ಸಿಸಿಬಿ ವಶಪಡಿಸಿಕೊಂಡ ಆರ್ಗಾನಿಕ್ ಸಿಗರೇಟ್‌ನಲ್ಲಿತ್ತಾ ಡ್ರಗ್?

ರಾಗಿಣಿ ಮನೆಯಲ್ಲಿ ಸಿಸಿಬಿ ವಶಪಡಿಸಿಕೊಂಡ ಆರ್ಗಾನಿಕ್ ಸಿಗರೇಟ್‌ನಲ್ಲಿತ್ತಾ ಡ್ರಗ್?

Published : Sep 05, 2020, 01:54 PM ISTUpdated : Sep 05, 2020, 02:31 PM IST

ಮಾದಕ ವಸ್ತು ಮಾರಾಟ ದಂಧೆ ಪ್ರಕರಣ ಸಂಬಂಧ ಖ್ಯಾತ ನಟಿ ರಾಗಿಣಿ ದ್ವಿವೇದಿ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ಧಾರೆ. ಮಾದಕ ವಸ್ತು ಮಾರಾಟ ದಂಧೆ ಪ್ರಕರಣದ ಹಿನ್ನಲೆ ಶುಕ್ರವಾರ ಮುಂಜಾನೆಯಿಂದಲೇ ಕಾರ್ಯಪ್ರವೃತ್ತರಾಗಿದ್ದ ಸಿಸಿಬಿ ಪೊಲೀಸರು ಯಲಹಂಕದ ನಿವಾಸದ ಮೇಲೆ ದಾಳಿ ನಡೆಸಿದ್ಧಾರೆ.

ಬೆಂಗಳೂರು (ಸೆ. 05): ಮಾದಕ ವಸ್ತು ಮಾರಾಟ ದಂಧೆ ಪ್ರಕರಣ ಸಂಬಂಧ ಖ್ಯಾತ ನಟಿ ರಾಗಿಣಿ ದ್ವಿವೇದಿ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ಧಾರೆ. 

ಮಾದಕ ವಸ್ತು ಮಾರಾಟ ದಂಧೆ ಪ್ರಕರಣದ ಹಿನ್ನಲೆ ಶುಕ್ರವಾರ ಮುಂಜಾನೆಯಿಂದಲೇ ಕಾರ್ಯಪ್ರವೃತ್ತರಾಗಿದ್ದ ಸಿಸಿಬಿ ಪೊಲೀಸರು ಯಲಹಂಕದ ನಿವಾಸದ ಮೇಲೆ ದಾಳಿ ನಡೆಸಿದ್ಧಾರೆ. ಆರ್ಗ್ಯಾನಿಕ ಸ್ಮೋಕ್‌ನ ಸಿಗರೇಟ್ ಪ್ಯಾಕನ್ನು ಸಿಸಿಬಿ ವಶಕ್ಕೆ ಪಡೆದಿದೆ. ಈ ಸಿಗರೇಟ್‌ನಲ್ಲೇ ಡ್ರಗ್ಸ್ ಇರುವ ಸಂಶಯ ವ್ಯಕ್ತವಾಗಿದೆ. ಸಿಗರೇಟ್ ಪ್ಯಾಕೇಟ್ ಅನ್ನು ಸಿಸಿಬಿ FSL ಲ್ಯಾಬ್‌ಗೆ ರವಾನಿಸಿದೆ. ರಾಗಿಣಿ ಮನೆಯಲ್ಲಿ ಇನ್ನು ಏನೇನು ಸಿಕ್ಕಿದೆ? ಇಲ್ಲಿದೆ ಹೆಚ್ಚಿನ ಅಪ್‌ಡೇಟ್ಸ್..!

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?