ಅನೈತಿಕ ಸಂಬಂಧಕ್ಕಾಗಿ ಗಂಡನಿಗೆ  ನಿದ್ದೆ ಮಾತ್ರೆ ಕೊಟ್ಟು ಕೊಲೆ ಮಾಡಿದ ಪತ್ನಿ!

ಅನೈತಿಕ ಸಂಬಂಧಕ್ಕಾಗಿ ಗಂಡನಿಗೆ ನಿದ್ದೆ ಮಾತ್ರೆ ಕೊಟ್ಟು ಕೊಲೆ ಮಾಡಿದ ಪತ್ನಿ!

Published : Apr 04, 2023, 03:44 PM IST

ಯುಗಾದಿ ಹಬ್ಬದ ದಿನ ಕ್ಷೌರಿಕ ಮಹಾಂತೇಶ ಕೊಲೆಯಾಗಿದ್ದು,  ಸಿಕ್ಕ ಮೃತದೇಹ ಯಾರದ್ದು ಎನ್ನುವುದನ್ನು  ಪೊಲೀಸರು ಪತ್ತೆ ಹಚ್ಚಿದ್ದೇ ಒಂದು ರೋಚಕ. ಆತನನ್ನ ಕೊಲೆ ಮಾಡಿದ್ದು ಯಾರು..? ಈ ವಿಡಿಯೋ ನೋಡಿ

ಯುಗಾದಿ ಹಬ್ಬದ ದಿನ ಕ್ಷೌರಿಕ ಮಹಾಂತೇಶ  ಕೊಲೆಯಾಗಿದ್ದು,  ಹೆಂಡತಿ ಊರಲ್ಲಿ ಅನಾಥ ಶವವಾಗಿ ಪೊಲೀಸರಿಗೆ ಸಿಕ್ಕಿದ್ದ.ದಾವಣಗೆರೆಯಲ್ಲಿ ಸಿಕ್ಕ ಶವ ಕುರಿತು ಮಾಹಿತಿ ಕಲೆ ಹಾಕುವುದು ಪೊಲೀಸರಿಗೆ ದೊಡ್ಡ ಸವಾಲಾಗಿದ್ದು,  ಮಗ ಮಹಾಂತೇಶ ಸಾವಿಗೆ ಅವನ ಹೆಂಡತಿಯೇ ಕಾರಣ ಎಂದು ತಾಯಿ ಪೊಲೀಸರ ಬಳಿ ರೋದಿಸಿದ್ದಳು.   .ಅಷ್ಟಕ್ಕೂ ಮಹಾಂತೇಶನನ್ನ ಆತನ ಹೆಂಡತಿಯೇ ಕೊಲೆ ಮಾಡಿದಳಾ ..? ಗಂಡನನ್ನ ಕೊಲೆ ಮಾಡೋದಕ್ಕೆ ಆಕೆಗಿದ್ದ ಕಾರಣವಾದ್ರೂ ಏನು..?  ಈ ವಿಡಿಯೋ ನೋಡಿ 

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
Read more