ಬಾಯ್‌ಫ್ರೆಂಡ್ ಜೊತೆ ಸರಸಕ್ಕಾಗಿ ಪತಿ ಕೊಂದು ಹೃದಯಾಘಾತ ನಾಟಕವಾಡಿದ ಪತ್ನಿ!

ಬಾಯ್‌ಫ್ರೆಂಡ್ ಜೊತೆ ಸರಸಕ್ಕಾಗಿ ಪತಿ ಕೊಂದು ಹೃದಯಾಘಾತ ನಾಟಕವಾಡಿದ ಪತ್ನಿ!

Published : Jan 16, 2024, 02:57 PM IST

ಗಂಡ ಮನೆಯಲ್ಲೇ ಬಿದ್ದು ಸಾವನ್ನಪ್ಪಿದ.. ಹೆಂಡತಿ ಗಂಡನ ಸಾವಿನ ಬಗ್ಗೆ ಪೊಲೀಸರಿಗೆ ತಿಳಿಸದ್ದಳು. ಪೊಲೀಸರು ಯಾವುದಕ್ಕೂ ಇರಲಿ ಅಂತ ಪೋಸ್ಟ್ ಮಾರ್ಟಮ್ ಮಾಡಿಸಿದ್ರು.. ಆದ್ರೆ ವಾರದ ನಂತರ ಬಂದ ಪೋಸ್ಟ್ ಮಾರ್ಟಮ್ ರಿಪೋರ್ಟ್ ಪೊಲೀಸರ ತಲೆ ತಿರುಗುವಂತೆ ಮಾಡಿತ್ತು.. ಅಷ್ಟಕ್ಕೂ ಆ ರಿಪೋರ್ಟ್ನಲ್ಲಿ ಏನಿತ್ತು..? 
 

ಬೆಂಗಳೂರು(ಜ.16) ನಗದ ಬಂಗಲೆಯಲ್ಲಿ ಸೆಕ್ಯುರಿಟಿ ಗಾರ್ಡ್‌ ಆಗಿ ನೈಟ್ ಟೈಮಲ್ಲಿ ಮನೆ ಕಾವಲಿಗಿದ್ದ ವೆಂಕಟನಾಯಕ್ ಬರ್ಬರವಾಗಿ ಕೊಲೆಯಾಗಿ ಹೋಗಿದ್ದ. ಆತನ ಮಡದಿ ಮಕ್ಕಳು ಮನೆಯಲ್ಲಿ ಮಲಗಿರುವಾಗ ಪತಿಯ ಹೆಣ ಬಿದ್ದಿತ್ತು. ಹಂತಕರು ಯಾರು ಅಂತ ಕಣ್ಣಾಡಿಸಿದ್ದ ಪೊಲೀಸರಿಗೆ ಅದೇ ಮನೆಯ ಬೀದಿಯಲ್ಲಿದ್ದ ಸಿಸಿಟಿವಿ ದೃಶ್ಯಗಳು ಸುಳಿವು ನೀಡಿತ್ತು. ಸಿಸಿಟಿವಿಯಲ್ಲಿ ಸೆರೆಯಾಗಿದ್ದ ಇಬ್ಬರ ಮಿಡ್‌ನೈಟ್ ವಾಕ್ ಪೊಲೀಸರಿಗೆ ಹಂತಕನ ಸುಳಿವು ನೀಡಿತ್ತು. ಹಾಗಾದರೆ ಸೆಕ್ಯೂರಿಟಿಗಾರ್ಡ್‌ನ ಹತ್ಯೆ ಮಾಡಿದ್ದು ಯಾರು? ಇಲ್ಲಿದೆ ನೋಡಿ.
 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more