Nov 29, 2020, 5:25 PM IST
ಬೆಂಗಳೂರು(ನ. 29) ಮಾಸ್ಕ್ ಹಾಕಿಕೊಳ್ಳಿ ಎಂದಿದ್ದಕ್ಕೆ ಮಹಿಳೆ ಮಾರ್ಷಲ್ ಗಳ ಮೇಲೆ ದರ್ಪ ತೋರಿದ್ದಾರೆ. ಮಾಸ್ಕ್ ಕಾನೂನು ಅನುಷ್ಠಾನ ಹರಸಾಹಸವಾಗಿದೆ.
ಮಾಸ್ಕ್ ನಿಂದ ಉಸಿರಾಟಕ್ಕೆ ತೊಂದರೆಯೇ? ಏನು ಹೇಳುತ್ತದೆ ಸಂಶೋಧನೆ
ಯಾಕೆ ನಿಂತುಕೊಳ್ಳಬೇಕು.. ಯಾರ ಬಳಿ ಮಾತನಾಡುತ್ತೀಯಾ..ನಾನು ದಂಡ ಕಟ್ಟುವುದಿಲ್ಲ ಎಂದು ಮಹಿಳೆ ಎಗರಾಡಿದ್ದಾಳೆ.