ಯಾದಗಿರಿ; ಸಾಲಗಾರನ ಪತ್ನಿ ಒತ್ತೆಯಾಳು, ಮೂತ್ರ ವಿಸರ್ಜನೆಗೂ ಬಿಡಲಿಲ್ಲ!

ಯಾದಗಿರಿ; ಸಾಲಗಾರನ ಪತ್ನಿ ಒತ್ತೆಯಾಳು, ಮೂತ್ರ ವಿಸರ್ಜನೆಗೂ ಬಿಡಲಿಲ್ಲ!

Published : Aug 31, 2021, 11:43 PM IST

* ಗಂಡನ ಸಾಲಕ್ಕೆ ಹೆಂಡತಿಯನ್ನು ಒತ್ತೆಯಾಳಗಿಸಿದ  ಫೈನಾನ್ಸ್

*  ಗಂಡ ಮಾಡಿದ ಸಾಲಕ್ಕೆ ಹೆಂಡತಿಯನ್ನು ಒತ್ತೆಯಾಳಾಗಿಸಿದ  ಫೈನಾನ್ಸ್!

* ಯಾದಗಿರಿಯಲ್ಲಿ ಮೀತಿ ಮೀರಿದ ಬಡ್ಡಿ ವ್ಯವಹಾರ; ಫೈನಾನ್ಸ್‌ಗಳಿಗಿಲ್ಲ ಅಂಕುಶ!

* ಖಾಸಗಿ ಫೈನಾನ್ಸ್‌ಗಳಿಂದ ಸಾಲಗಾರರಿಗೆ ಮಾನಸಿಕ ಹಿಂಸೆ ತಪ್ಪಿದ್ದಲ್ಲ

ಯಾದಗಿರಿ(ಆ. 31) ಗಂಡ ಮಾಡಿದ ಸಾಲಕ್ಕೆ ಹೆಂಡತಿಯನ್ನು ಫೈನಾನ್ಸ್ ಒಂದು ಒತ್ತೆಯಾಳಾಗಿರಿಸಿಕೊಂಡಿದ್ದ ಅಮಾನವೀಯ ಘಟನೆ ವರದಿಯಾಗಿದೆ. ಯಾದಗಿರಿಯಲ್ಲಿ ಬಡ್ಡಿ ವ್ಯವಹಾರ ಮೀತಿ ಮೀರಿದ  ಫೈನಾನ್ಸ್‌ಗಳಿಗೆ ಅಂಕುಶವಿಲ್ಲವಾಗಿದೆ.

ಶಿವಶಂಕರ್ ಫೈನಾನ್ಸ್‌ನಿಂದ ಸಾಲಗಾರರ ಕುಟುಂಬಕ್ಕೆ ಹಿಂಸೆ ನೀಡಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ ಯಾದಗಿರಿಯ ಅಜೀಜ್ ಕಾಲೋನಿಯಲ್ಲಿ ಘಟನೆ ನಡೆದಿದೆ. ಶಿವಶಂಕರ್ ಫೈನಾನ್ಸ್‌ನಲ್ಲಿ   ಮೂರು ಲಕ್ಷ ರೂ. ಸಾಲವನ್ನು ಮಹ್ಮದ್ ಎಂಬುವರು ಪಡೆದುಕೊಂಡಿದ್ದರು ಸಮಯಕ್ಕೆ ಸರಿಯಾಗಿ ಅಸಲು ಮತ್ತು ಬಡ್ಡಿ ಕಟ್ಟಿದರೂ, ಹೆಚ್ಚಿನ ಬಡ್ಡಿ ನೀಡಲು ಒತ್ತಡ ಹಾಕಿದ್ದಾರೆ.

'ಕುಡಿಯಲು ಹಣ ಕೊಡಲ್ಲ, ಬುದ್ಧಿ ಹೇಳ್ತಿಯಾ' ದಾವಣಗೆರೆ ಪಾಪಿಯಿಂದ ಪತ್ನಿ ಹತ್ಯೆ!

ಇದಕ್ಕೆ ಒಪ್ಪದ ಮಹ್ಮದ್ ಹೆಂಡತಿ ರಿಜ್ವಾನರನ್ನು ಫೈನಾಲ್ಸ್ ಮಾಲೀಕ ತಮ್ಮ ಆಫೀಸಿಗೆ ಕರೆದುಕೊಂಡು ಹೋಗಿ ಕುಳ್ಳಿರಿಸಕೊಂಡಿದ್ದಾನೆ. ಮಹಿಳೆಯನ್ನು ಒತ್ತೆಯಾಳಾಗಿಸಿಕೊಂಡ ಫೈನಾನ್ಸ್ ಮಾಲೀಕ, ಮೂತ್ರ ವಿಸರ್ಜನೆಗೂ ಬಿಡದೇ ಚಿತ್ರಹಿಂಸೆ ನೀಡಿದ್ದಾನೆ ಶಿವಶಂಕರ್, ಚಂದ್ರಕಲಾ, ಶಿವಮ್ಮ, ಪಾರ್ವತಿ ಎಂಬುವವರಿಂದ ಕೃತ್ಯ ನಡೆದಿದ್ದು ಪ್ರಕರಣ ದಾಖಲಾಗಿದೆ. 

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!