ಗಾಳಿಯಲ್ಲಿ ಗುಂಡು ಹಾರಿಸಿ ಸಚಿವ ಭಗವಂತ ಖೂಬಾಗೆ ಸ್ವಾಗತ, ಕೇಸ್ ಬುಕ್

ಗಾಳಿಯಲ್ಲಿ ಗುಂಡು ಹಾರಿಸಿ ಸಚಿವ ಭಗವಂತ ಖೂಬಾಗೆ ಸ್ವಾಗತ, ಕೇಸ್ ಬುಕ್

Published : Aug 18, 2021, 06:27 PM IST

ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಗಾಳಿಯಲ್ಲಿ ಗುಂಡು ಹಾರಿಸಿ ಸ್ವಾಗತಿಸಿರುವ ಪ್ರಸಂಗ ನಡೆದಿದ್ದು, ಇದು ಭಾರೀ ವಿವಾದಕ್ಕೆ ಕಾರಣವಾಗಿದೆ.

ಯಾದಗಿರಿ, (ಆ.18): ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಗಾಳಿಯಲ್ಲಿ ಗುಂಡು ಹಾರಿಸಿ ಸ್ವಾಗತಿಸಿರುವ ಪ್ರಸಂಗ ನಡೆದಿದ್ದು, ಇದು ಭಾರೀ ವಿವಾದಕ್ಕೆ ಕಾರಣವಾಗಿದೆ.

ಬಿಜೆಪಿ ಯಾತ್ರೆಯಲ್ಲಿ ಗುಂಡಿನ ಸದ್ದು.. ಗೃಹ ಸಚಿವರಿಗೆ ಹೆಚ್ಚಿನ ಮಾಹಿತಿ ಇಲ್ಲ!

ಜಿಲ್ಲೆಯ ಗಡಿ ಗ್ರಾಮ ಯರಗೋಳದಲ್ಲಿ ಬಿಜೆಪಿ ಜನಾರ್ಶೀವಾದ ಯಾತ್ರೆ ಅಂಗವಾಗಿ‌ ಸಚಿವರು ಜಿಲ್ಲೆಗೆ ಪ್ರವೇಶಿಸುವ ಸಂದರ್ಭದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ನಡೆದಿದೆ. ಈ ಸುದ್ದಿಯನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ ಪ್ರಸಾರ ಮಾಡುತ್ತಿದ್ದಂತೆಯೇ ಎಚ್ಚೆತ್ತ ಎಸ್ಪಿ, ಕೇಸ್ ಬುಕ್ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. ಅದರಂತೆ ಇದೀಗ ಯಾದಗಿರಿ  ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?