ಧಾರವಾಡ ಯೋಗೇಶ್ ಗೌಡ ಕೊಲೆ ಕೇಸ್, ಸುಪ್ರೀಂ ಆದೇಶದಿಂದ ಹಂತಕರಲ್ಲಿ ನಡುಕ!
Feb 20, 2020, 8:56 PM IST
ಧಾರವಾಡ(ಫೆ.20): ಧಾರವಾಡ ಜಿಲ್ಲಾ ಪಂಚಾಯಿತ್ ಸದಸ್ಯ ಯೋಗೇಶ್ ಗೌಡ ಕೊಲೆ ಕೇಸ್ ಪ್ರಕರಣ ಮತ್ತಷ್ಟು ಬಿಗಿಯಾಗಿದೆ. ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಇದು ಹಂತಕರ ಎದೆಯಲ್ಲಿ ನಡುಕ ಹುಟ್ಟಿಸಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.