ಮಹಿಳೆ ಮುಖಕ್ಕೆ ಪಂಚ್ ಮಾಡಿದ್ದ ಜೋಮ್ಯಾಟೋ ಕಾಮರಾಜ ಅರೆಸ್ಟ್

ಮಹಿಳೆ ಮುಖಕ್ಕೆ ಪಂಚ್ ಮಾಡಿದ್ದ ಜೋಮ್ಯಾಟೋ ಕಾಮರಾಜ ಅರೆಸ್ಟ್

Published : Mar 10, 2021, 09:49 PM IST

ಮಹಿಳೆ ಮೇಲೆ  ಹಲ್ಲೆ ಮಾಡಿದ ಡಿಲೆವರಿ ಬಾಯ್/ ಹಲ್ಲೆ ಮಾಡಿದ್ದ ಕಾಮರಾಝನ ಬಂಧನ/  ಹಿತೇಶ್ ಚಂದ್ರಾಣಿ ಎಂಬುವರು ಫುಡ್ ಆರ್ಡರ್ ಮಾಡಿದ್ದರು. / ಆಹಾರ ತಡವಾಗಿ ತಂದಿದ್ದ

ಬೆಂಗಳೂರು (ಮಾರ್ಚ್​ 10) ಫುಡ್ ಡಿಲೆವರಿ ಕಂಪನಿಯ ಜೋಮ್ಯಾಟೋದ ಡಿಲೆವರಿ ಬಾಯ್ ಮಹಿಳೆ ಮೇಲೆ ಹಲ್ಲೆ ಮಾಡಿದ್ದಾನೆ. ಆರೋಪಿ ಕಾಮರಾಜನ ಬಂಧನವಾಗಿದೆ.

ಮೂತ್ರ ಮಾಡಿದ್ದಕ್ಕೆ ಹೀಗಾ ಹಲ್ಲೆ ಮಾಡೋದು

ಫ್ಯಾಷನ್ ಡಿಸೈನರ್ ಹಾಗೂ ಮೇಕಪ್ ಆರ್ಟಿಸ್ಟ್ ಆಗಿರುವ  ಹಿತೇಶ್ ಚಂದ್ರಾಣಿ ಎಂಬುವರು ಫುಡ್ ಆರ್ಡರ್ ಮಾಡಿದ್ದರು.  ಮಧ್ಯಾಹ್ನ 3.30ರ ವೇಳೆ ಬರಬೇಕಿದ್ದವನು ತಡವಾಗಿ ಬಂದಿದ್ದ.  ಪ್ರಶ್ನೆ ಮಾಡಿದ್ದಕ್ಕೆ ಮಹಿಳೆ ಮುಖಕ್ಕೆ ಗುದ್ದಿ ಪರಾರಿಯಾಗಿದ್ದ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?