
ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.
ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ, ಶನಿವಾರ, ಪಂಚಮಿ ತಿಥಿ, ಮೃಗಶಿರ ನಕ್ಷತ್ರ.
ಇಂದು ಮೇಷ ರಾಶಿಗೆ ಸೂರ್ಯ ಪ್ರವೇಶ ಮಾಡಲಿದ್ದಾನೆ. ಇದು ಆತನಿಗೆ ಉಚ್ಛ ಸ್ಥಾನವಾಗಿದೆ. ಇದರಿಂದ ಎಲ್ಲಾರಿಗೂ ಆರೋಗ್ಯ ಸಮೃದ್ಧಿ ಉಂಟಾಗಲಿದೆ. ಇಂದು ಸೂರ್ಯ ಯುಗಾದಿಯನ್ನು ಆಚರಿಸಲಾಗುತ್ತದೆ. ಇಂದು ಸೂರ್ಯನ ಆರಾಧನೆ ಮಾಡಿ. ವೃಷಭ ರಾಶಿಯವರಿಗೆ ಬಂಧು-ಮಿತ್ರರಲ್ಲಿ ಹಣನಷ್ಟ. ವೃತ್ತಿಯಲ್ಲಿ ಅನುಕೂಲ. ಸ್ತ್ರೀಸೌಖ್ಯ. ಈಶ್ವರ ಪ್ರಾರ್ಥನೆ ಮಾಡಿ,
ಇದನ್ನೂ ವೀಕ್ಷಿಸಿ: Watch video: ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಚಿತ್ರದುರ್ಗ ಜನ ಏನಂತಾರೆ? ಕೋಟೆನಾಡಲ್ಲಿ ಮೋದಿ ಅಲೆ ವರ್ಕೌಟ್ ಆಗುತ್ತಾ?