
ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.
ಶ್ರೀ ಶೋಭಕೃನ್ನಾಮ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ, ಶನಿವಾರ, ತ್ರಯೋದಶಿ ತಿಥಿ, ಪುಬ್ಬ ನಕ್ಷತ್ರ.
ಶನಿದೇವರ ಮಂದಿರಗಳಲ್ಲಿ ಇಂದು ವಿಶೇಷ ಪೂಜೆ ಮಾಡಿಸಿ. ಶನಿದೇವ ಭಯವನ್ನು ಉಂಟು ಮಾಡುತ್ತಾನೆ ಜೊತೆಗೆ ಅದನ್ನು ಆತನೇ ನಿವಾರಿಸುತ್ತಾನೆ. ಹಾಗಾಗಿ ಇಂದು ಶನೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ. ವೃಷಭ ರಾಶಿಯ ಸ್ತ್ರೀಯರಿಗೆ ಪ್ರಯಾಣದಲ್ಲಿ ತೊಡಕು. ಆಪ್ತ ಮಿತ್ರರಲ್ಲಿ ಕಲಹ. ವೃತ್ತಿಯಲ್ಲಿ ಅನುಕೂಲ. ಕೆಲಸಗಳಲ್ಲಿ ಸುಲಭತೆ. ಶುಭ ವರ್ತಮಾನ. ಶನೇಶ್ವರ ಪ್ರಾರ್ಥನೆ ಮಾಡಿ. ಮಿಥುನ ರಾಶಿಯವರಿಗೆ ಸೇವಕರು-ಸಹಾಯಕರಿಂದ ಅನಾನುಕೂಲ. ಪರಿಶ್ರಮ ಹೆಚ್ಚಾಗಲಿದೆ. ಆರೋಗ್ಯ ಸಮಸ್ಯೆ. ಸಹೋದ್ಯೋಗಿಗಳಿಂದ ಸಹಕಾರ. ವಿಷ್ಣು ಸನ್ನಿಧಾನದಲ್ಲಿ ಪಂಚಾಮೃತ ಸೇವೆ ಮಾಡಿಸಿ.
ಇದನ್ನೂ ವೀಕ್ಷಿಸಿ: ಮೂಲ ಬೇರು ಮರೆತಿಲ್ಲ ಅಣ್ಣಾವ್ರ ಮೊಮ್ಮಗ..!ಗಾಜನೂರಿನ ಅಣ್ಣಾವ್ರ ಮನೆಯಲ್ಲಿ ಯುವ ಸಂದರ್ಶನ..!