ಕರಾವಳಿಯಲ್ಲಿ ನಾಗ ಶಕ್ತಿಯ ಪವಾಡ; ಬತ್ತಿದ ಕೊಳವೆ ಬಾವಿಯಲ್ಲಿ ಚಿಮ್ಮಿದ ನೀರು!

ಕರಾವಳಿಯಲ್ಲಿ ನಾಗ ಶಕ್ತಿಯ ಪವಾಡ; ಬತ್ತಿದ ಕೊಳವೆ ಬಾವಿಯಲ್ಲಿ ಚಿಮ್ಮಿದ ನೀರು!

Published : Apr 04, 2021, 08:23 PM IST

 ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಗಾರಾಧನೆಯನ್ನು ಸಾಕಷ್ಟು ಭಯ ಭಕ್ತಿಯಿಂದ ಮಾಡಲಾಗುತ್ತೆ‌. ಆಗೊಮ್ಮೆ ಈಗೊಮ್ಮೆ ನಾಗಶಕ್ತಿಯ ಕಾರಣಿಕವೂ ಸಾಬೀತಾಗುತ್ತಿರುತ್ತದೆ‌.‌ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ‌ ಪೆರ್ನೆಯಲ್ಲಿಯೂ ನಾಗದೇವರು ಕಾರಣಿಕ ತೋರಿಸಿದ್ದಾರೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. 

ಮಂಗಳೂರು(ಎ.04) ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಗಾರಾಧನೆಯನ್ನು ಸಾಕಷ್ಟು ಭಯ ಭಕ್ತಿಯಿಂದ ಮಾಡಲಾಗುತ್ತೆ‌. ಆಗೊಮ್ಮೆ ಈಗೊಮ್ಮೆ ನಾಗಶಕ್ತಿಯ ಕಾರಣಿಕವೂ ಸಾಬೀತಾಗುತ್ತಿರುತ್ತದೆ‌.‌ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ‌ ಪೆರ್ನೆಯಲ್ಲಿಯೂ ನಾಗದೇವರು ಕಾರಣಿಕ ತೋರಿಸಿದ್ದಾರೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ಇಲ್ಲಿನ ನಾಗನ ಕಟ್ಟೆ ಬಳಿಯೆ ಇದ್ದ ಕೊಳವೆ ಬಾವಿಯೊಂದರಲ್ಲಿ ನೀರು ಬತ್ತಿ ಹೋಗಿತ್ತು. ಹೀಗಾಗಿ ನಾಗದೇವರಲ್ಲಿ ಪ್ರಾರ್ಥನೆ ಮಾಡಿ, ಅಲ್ಲಿಯೇ ಪಕ್ಕದಲ್ಲಿ ಇನ್ನೊಂದು ಕೊಳವೆ ಬಾವಿ ಕೊರೆಯಲಾಯಿತು. ಆದ್ರೆ ಆಶ್ಚರ್ಯ ಎಂಬಂತೆ 200 ಅಡಿ ಆಳದಲ್ಲಿಯೇ ಸುಮಾರು‌ ಐದೂವರೆ ಇಂಚು ನೀರು ಲಭ್ಯವಾಗಿದೆ. ಇದಲ್ಲದೇ ಮೊದಲು ಬತ್ತಿ ಹೋಗಿದ್ದ ಕೊಳವೆ ಬಾವಿಯಲ್ಲಿಯೂ ಇದೇ ಸಂದರ್ಭದಲ್ಲಿ ನೀರು ಉಕ್ಕಿ ಹರಿದಿದೆ‌. ಸದ್ಯ ನೀರು ಉಕ್ಕಿ ಹರಿಯುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ನಾಗದೇವರ ಕಾರಣಿಕವನ್ನು ಸ್ಥಳೀಯರು ಕೊಂಡಾಡುತ್ತಿದ್ದಾರೆ.

19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
04:36ಮಂಗಳೂರು Justice for Abhishek ಕೇಸಿನ ಹನಿಟ್ರ್ಯಾಪ್ ಆರೋಪಿ ನಿರೀಕ್ಷಾ ಬಂಧನ! ರೂಮೇಟ್ ನಗ್ನ ವಿಡಿಯೋ ರೆಕಾರ್ಡ್!
24:46ಗಂಡ ಕೆಲಸಕ್ಕೆ ಹೋದಾಗ ಗೆಳೆಯ ಮನೆಗೆ ಬರ್ತಿದ್ದ: ರೊಚ್ಚಿಗೆದ್ದ ಗಂಡ ಇಬ್ಬರನ್ನೂ ಮುಗಿಸೋ ಪ್ಲಾನ್​ ಮಾಡಿದ್ದ!
44:37ಸುಜಾತಾ ಭಟ್ ಕಣ್ಣೀರು ನೋಡಿ ವಿಡಿಯೋ ಮಾಡ್ದೆ, ಸುಳ್ಳಾದ್ರೆ ನಾನೇನು ಮಾಡ್ಲಿ, ಸಮೀರ್ ಹೊಸ ರಾಗ
22:09ಕೇರಳ ಸಂಸದನ ಅಖಾಡದಲ್ಲಿ ಬುರುಡೆಯಾಟ: ಕಮ್ಯುನಿಸ್ಟ್ ಸಂಸದ, ಸೂತ್ರಧಾರಿನಾ? ಪಾತ್ರಧಾರಿನಾ?
42:45ಎರಡು ವರ್ಷ... ಎರಡು ಗ್ಯಾಂಗ್.. ಒಂದೇ ತಲೆಬುರುಡೆ: ಬುರುಡೆ ಗ್ಯಾಂಗ್ ಷಡ್ಯಂತ್ರ ಸರ್ಕಾರಕ್ಕೆ ಮೊದಲೇ ಗೊತ್ತಿತ್ತಾ?
25:15ತಿಮರೋಡಿ ಮನೆಯಲ್ಲಿ ಬುರುಡೆ ಬ್ಲೂಪ್ರಿಂಟ್? ಅರೆಸ್ಟ್ ಆಗುತ್ತಾ ಧರ್ಮಸ್ಥಳ ವಿರೋಧಿ ಗ್ಯಾಂಗ್?
48:09ಚಿನ್ನಯ್ಯ ಅರೆಸ್ಟ್ ಆದ್ರೆ, ತಿರುಗಿಬಿದ್ರೆ, ಪಾರಾರಿಯಾದ್ರೆ; ತಿಮರೋಡಿ ಮನೆಯಲ್ಲಿನ ಸೀಕ್ರೆಟ್ ಸಂಚು ಬಯಲು
20:49ಕಳೇಬರ ಸಿಕ್ಕಾಗ ಪಾರ್ಟಿ, ಸಿಗದಿದ್ದಾಗ ಚಾಟಿ, ಚಿನ್ನಯ್ಯಗೆ ಬುರುಡೆ ಗ್ಯಾಂಗ್ ಕೊಟ್ಟ ಟಾರ್ಚರ್ ಬಹಿರಂಗ
24:31ತಿರುಗುಬಾಣವಾಯ್ತಾ ಹೋರಾಟ? ಈಗೇನ್ಮಾಡ್ತಾರೆ ಸುಜಾತಾ ಭಟ್?