ಮಂಗಳೂರು ಗೋಲಿಬಾರ್ ಸಮರ್ಥಿಸಿಕೊಂಡ ಸಿಎಂ ಯಡಿಯೂರಪ್ಪ!

ಮಂಗಳೂರು ಗೋಲಿಬಾರ್ ಸಮರ್ಥಿಸಿಕೊಂಡ ಸಿಎಂ ಯಡಿಯೂರಪ್ಪ!

Suvarna News   | Asianet News
Published : Dec 21, 2019, 04:18 PM IST

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ನಡೆದ ಪೊಲೀಸ್ ಗೋಲಿಬಾರ್‌ನಲ್ಲಿ ಇಬ್ಬರು ಮೃತಪಟ್ಟಿದ್ದು, ಸಿಎಂ ಯಡಿಯೂರಪ್ಪ ನಗರಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಪರಾಮರ್ಶೆ ನಡೆಸಿದರು.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ನಡೆದ ಪೊಲೀಸ್ ಗೋಲಿಬಾರ್‌ನಲ್ಲಿ ಇಬ್ಬರು ಮೃತಪಟ್ಟಿದ್ದು, ಸಿಎಂ ಯಡಿಯೂರಪ್ಪ ನಗರಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಪರಾಮರ್ಶೆ ನಡೆಸಿದರು. ಈ ವೇಳೆ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ, ಪೊಲೀಸರು ನಡೆಸಿದ ಗೋಲಿಬಾರ್‌ನ್ನು ಸಮರ್ಥಿಸಿಕೊಂಡರು. ಪರಿಸ್ಥಿತಿ ಕೈ ಮೀರಿದ್ದರಿಂದಲೇ ಪೊಲೀಸರು ಗೋಲಿಬಾರ್ ನಡೆಸಿದ್ದಾರೆ ಎಂದು ಸಿಎಂ ಹೇಳಿದರು. ಉದ್ರಿಕ್ತರು ಪೊಲೀಸ್ ಠಾಣೆ ಒಳಗೆ ನುಗ್ಗಿದ್ದರೆ ಭಾರೀ ಅನಾಹುತವೇ ನಡೆದು ಹೋಗುತ್ತಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ತಹಬದಿಗೆ ತರಲು ಪೊಲೀಸರು ಗೋಲಿಬಾರ್ ನಡೆಸಿದ್ದಾರೆ ಎಂದು ಯಡಿಯೂರಪ್ಪ ಸಮರ್ಥನೆ ನೀಡಿದರು.


ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

04:36ಮಂಗಳೂರು Justice for Abhishek ಕೇಸಿನ ಹನಿಟ್ರ್ಯಾಪ್ ಆರೋಪಿ ನಿರೀಕ್ಷಾ ಬಂಧನ! ರೂಮೇಟ್ ನಗ್ನ ವಿಡಿಯೋ ರೆಕಾರ್ಡ್!
24:46ಗಂಡ ಕೆಲಸಕ್ಕೆ ಹೋದಾಗ ಗೆಳೆಯ ಮನೆಗೆ ಬರ್ತಿದ್ದ: ರೊಚ್ಚಿಗೆದ್ದ ಗಂಡ ಇಬ್ಬರನ್ನೂ ಮುಗಿಸೋ ಪ್ಲಾನ್​ ಮಾಡಿದ್ದ!
44:37ಸುಜಾತಾ ಭಟ್ ಕಣ್ಣೀರು ನೋಡಿ ವಿಡಿಯೋ ಮಾಡ್ದೆ, ಸುಳ್ಳಾದ್ರೆ ನಾನೇನು ಮಾಡ್ಲಿ, ಸಮೀರ್ ಹೊಸ ರಾಗ
22:09ಕೇರಳ ಸಂಸದನ ಅಖಾಡದಲ್ಲಿ ಬುರುಡೆಯಾಟ: ಕಮ್ಯುನಿಸ್ಟ್ ಸಂಸದ, ಸೂತ್ರಧಾರಿನಾ? ಪಾತ್ರಧಾರಿನಾ?
42:45ಎರಡು ವರ್ಷ... ಎರಡು ಗ್ಯಾಂಗ್.. ಒಂದೇ ತಲೆಬುರುಡೆ: ಬುರುಡೆ ಗ್ಯಾಂಗ್ ಷಡ್ಯಂತ್ರ ಸರ್ಕಾರಕ್ಕೆ ಮೊದಲೇ ಗೊತ್ತಿತ್ತಾ?
25:15ತಿಮರೋಡಿ ಮನೆಯಲ್ಲಿ ಬುರುಡೆ ಬ್ಲೂಪ್ರಿಂಟ್? ಅರೆಸ್ಟ್ ಆಗುತ್ತಾ ಧರ್ಮಸ್ಥಳ ವಿರೋಧಿ ಗ್ಯಾಂಗ್?
48:09ಚಿನ್ನಯ್ಯ ಅರೆಸ್ಟ್ ಆದ್ರೆ, ತಿರುಗಿಬಿದ್ರೆ, ಪಾರಾರಿಯಾದ್ರೆ; ತಿಮರೋಡಿ ಮನೆಯಲ್ಲಿನ ಸೀಕ್ರೆಟ್ ಸಂಚು ಬಯಲು
20:49ಕಳೇಬರ ಸಿಕ್ಕಾಗ ಪಾರ್ಟಿ, ಸಿಗದಿದ್ದಾಗ ಚಾಟಿ, ಚಿನ್ನಯ್ಯಗೆ ಬುರುಡೆ ಗ್ಯಾಂಗ್ ಕೊಟ್ಟ ಟಾರ್ಚರ್ ಬಹಿರಂಗ
24:31ತಿರುಗುಬಾಣವಾಯ್ತಾ ಹೋರಾಟ? ಈಗೇನ್ಮಾಡ್ತಾರೆ ಸುಜಾತಾ ಭಟ್?
23:09ಆತನ ಬಾಯಿಗೆ ನಡುಗಿತು ಬ್ರಹ್ಮಾವರ ಸ್ಟೇಷನ್..​! ಧರ್ಮಸ್ಥಳ ವಿರೋಧಿ ಗ್ಯಾಂಗ್​​ನ ಮುಂದಿನ ನಡೆ ಏನು?