ರಾಜ್ಯಕ್ಕೆ ಇಂದು ಪ್ರಧಾನಿ ಆಗಮನ; ಧಾರವಾಡದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ

ರಾಜ್ಯಕ್ಕೆ ಇಂದು ಪ್ರಧಾನಿ ಆಗಮನ; ಧಾರವಾಡದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ

Published : Mar 12, 2023, 11:14 AM IST

ಧಾರವಾಡದಲ್ಲಿ ದೇಶದ ಪ್ರಥಮ ಪರಿಸರಸ್ನೇಹಿ ಐಐಟಿ ಕ್ಯಾಂಪಸ್‌ ಲೋಕಾರ್ಪಣೆ, ಹುಬ್ಬಳ್ಳಿಯಲ್ಲಿನ ‘ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್‌’ಅನ್ನು ಅನಾವರಣ ಮಾಡಲಿದ್ದಾರೆ ಪ್ರಧಾನಿ ಮೋದಿ. 
 

ಧಾರವಾಡಕ್ಕೆ ಇಂದು ಮೋದಿ, 852 ಕೋಟಿ ರು.ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಐಐಟಿಯ ನೂತನ ಕ್ಯಾಂಪಸ್‌ನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ರಾಜ್ಯದ ಮೊದಲ ಹಾಗೂ ದೇಶದ ಪ್ರಪ್ರಥಮ ಹಸಿರು ಐಐಟಿ ಎಂಬ ಖ್ಯಾತಿಗೆ ಇದು ಒಳಗಾಗಿದೆ. ಇದೇ ವೇದಿಕೆಯಲ್ಲಿ ‘ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣ’ದಲ್ಲಿ ನಿರ್ಮಾಣವಾಗಿರುವ 1.5 ಕಿ.ಮೀ. ಉದ್ದದ ‘ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾಮ್‌ರ್‍’ನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಜೊತೆಗೆ, ಹಂಪಿ ಸ್ಮಾರಕ ಮಾದರಿಯ ಹೊಸಪೇಟೆ ರೈಲು ನಿಲ್ದಾಣಕ್ಕೂ ಚಾಲನೆ ನೀಡಲಿದ್ದಾರೆ. ಇದೇ ವೇಳೆ, ಉಭಯ ನಗರಗಳಲ್ಲಿ 6,528 ಕೋಟಿ ವೆಚ್ಚದ 20 ಕಾಮಗಾರಿಗಳ ಉದ್ಘಾಟನೆ ನೆರವೇರಿಸಲಿದ್ದಾರೆ. ಜೊತೆಗೆ, 4,689 ಕೋಟಿ ವೆಚ್ಚದ 6 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ  ಪ್ರಧಾನಿ.

ಮಂಡ್ಯದಲ್ಲಿ ಮೋದಿ ಮೇನಿಯಾ;ಜೆಡಿಎಸ್‌ ಕೋಟೆಯಲ್ಲಿ ಮೋದಿ ಮತಬೇಟೆ

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:39 ಪಿಂಕಿ ಈಸ್ ಕಿಲ್ಲಿಂಗ್ ಮೀ, ಶೀ ವಾಂಟ್ ಮೈ ಡೆತ್! ಶವದ ಪೆಟ್ಟಿಗೆ ಮೇಲೂ ಪತ್ನಿ ಕಿರುಕುಳದ ಉಲ್ಲೇಖ!
19:33ಬಿಎಂಟಿಸಿ ಬಸ್ ಕಂಡಕ್ಟರ್ ಲುಕ್ಕಿಗೆ ಜಾರಿ ಬಿದ್ದ ಯುವತಿ: ಜೀವನದ ಸಾರಥಿಯಾಗ್ತೀನಿ ಎಂದವನ ಬಣ್ಣ ಬಯಲು!
01:52ಹುಬ್ಬಳ್ಳಿ: 2 ಎಕರೆ ಆಸ್ತಿಗಾಗಿ ತಂದೆ-ತಾಯಿಯನ್ನೇ ಕೊಂದ ಪಾಪಿ ಮಗ!
01:56Hubballi: ಹಾಡಹಗಲೇ ನಡುರಸ್ತೆಯಲ್ಲಿ ಯುವಕನಿಗೆ ಚಾಕು ಇರಿತ, ದುಷ್ಕರ್ಮಿಗಳು ಎಸ್ಕೇಪ್
10:43ಬಂಗಾರದ ಮೇಲೆ ಸಾಲ ನೀಡುವ ಮುತ್ತೂಟ್‌ ಫೈನಾನ್ಸ್‌ಗೆ ಮೋಸ ಮಾಡಿದ ಮ್ಯಾನೇಜರ್‌!
06:17ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಯೂಟರ್ನ್? ಆರೋಪಿ ವಿನಯ್ ಕುಲಕರ್ಣಿಗೆ ಕೇಕ್ ತಿನ್ನಿಸಿದ ಮಲ್ಲಮ್ಮ!
02:04ಹಣದ ಆಸೆಗೆ ಕ್ರಿಮಿನಲ್​ ಜತೆ ಪೊಲೀಸಪ್ಪ ಸಾಥ್! ಎಸ್ಕೇಪ್‌ಗೆ ಸಹಕರಿಸಿದ ಕಾನ್ಸ್​ಟೇಬಲ್​ ಅರೆಸ್ಟ್
03:05ಹುಬ್ಬಳ್ಳಿ ಪೊಲೀಸ್ ಠಾಣಾ ಮಹಿಳಾ ಸಿಬ್ಬಂದಿಗೆ ಇನ್ಸ್‌ಸ್ಪೆಕ್ಟರ್‌ನಿಂದ ಲೈಂಗಿಕ ಕಿರುಕುಳ?
23:49ಆಂಟಿ ಮೇಲೆ ಆಸೆ, ಅಂಟಿ ಮಗಳ ಮೇಲೆ ಲವ್​! ಅಡ್ಡ ಇದ್ದ ರಿಯಲ್​​ ಎಸ್ಟೇಟ್​ ಅಂಕಲ್‌ ಖತಂ
Read more