Districts

ಮಳೆ ಬಂದ್ರೆ ಸೇತುವೆ ಮುಳುಗಡೆ: 20 ವರ್ಷಗಳಿಂದ ಬಿಡ್ತಿದ್ದಾರೆ ಬುರುಡೆ!

May 21, 2019, 4:30 PM IST

ಈ ಮಳೆಗಾಲ ಮುಗಿದ ಕೂಡಲೇ ಆ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕ್ತೀವಿ ಅಂತಾ ಜನಪ್ರತಿನಿಧಿಗಳು, ಸರ್ಕಾರ ಹೇಳ್ತಾ ಬಂದು ಬರೋಬ್ಬರಿ 20 ವರ್ಷಗಳೇ ಕಳೆದಿವೆ. ಆದ್ರು ಕೂಡ ಆ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಮಳೆಗಾಲದಲ್ಲಿ ದಿನಕ್ಕೆ ಲೆಕ್ಕವಿಲ್ಲದಷ್ಟು ಬಾರಿ ಮುಳುಗಡೆಯಾಗೋ ಆ ಸೇತುವೆಯಿಂದ ಅಲ್ಲಿಯ ಜನ ಅಲ್ಲೇ, ಇಲ್ಲಿಯ ಜನ ಇಲ್ಲೆ. ರಾಜಕಾರಣಿಗಳು, ಸರ್ಕಾರದ ಆಶ್ವಾಸನೆಯಿಂದ ಕಳೆದ ಮಳೆಗಾಲದಲ್ಲಿ 14 ಭಾರೀ ಮುಳುಗಡೆಯಾಗಿದ್ದ  ಆ ಸಮಸ್ಯೆ ಇನ್ನು ಜೀವಂತವಾಗಿದೆ.  ಈ ಕುರಿತು ಒಂದು ವರದಿ ಇಲ್ಲಿದೆ