ಎಸ್‌ಎಸ್‌ಎಲ್‌ಸಿ ರಿಸಲ್ಟ್: ಅಪ್ಪ ಹಣ್ಣಿನ ವ್ಯಾಪಾರಿ, ಮಗ ಶಾಲೆಗೆ ಟಾಪರ್...!

11, Aug 2020, 7:19 PM

ಮೈಸೂರು, (ಆ.11): ಕೊರೋನಾ ಭೀತಿಯ ಮಧ್ಯೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಫಲಿತಾಂಶ ನಿನ್ನೆ ಅಂದ್ರೆ ಸೋಮವಾರ ಪ್ರಕಟವಾಗಿದೆ.

ಯಾದಗಿರಿಯಿಂದ ಗುಳೆ ಬಂದು ಬೆಂಗ್ಳೂರಿನಲ್ಲಿ ಮಿಂಚಿದ ವಿದ್ಯಾರ್ಥಿ ಮನೆಗೆ ಸಚಿವ ಸುರೇಶ್ ಕುಮಾರ್

ಇದರಲ್ಲಿ ಬೀದಿ ಬದಿಯಲ್ಲಿ ಹಣ್ಣಿನ ವ್ಯಾಪಾರಿಯ ಮಗ ಎಸ್‌ಎಸ್‌ಎಲ್‌ಸಿಯಲ್ಲಿ  ಶಾಲೆಗೆ ಟಾಪರ್ ಆಗಿ ಗಮನಾರ್ಹ ಸಾಧನೆ ಮಾಡಿದ್ದಾನೆ.ಅದರ ಒಂದು ಝಲಕ್ ಇಲ್ಲಿದೆ ನೋಡಿ.