PU Exam: 6 ಲಕ್ಷ ವಿದ್ಯಾರ್ಥಿಗಳು ಮುಖ್ಯವೇ ಹೊರತು, 6 ವಿದ್ಯಾರ್ಥಿಗಳಲ್ಲ: ಸಚಿವ ನಾಗೇಶ್

PU Exam: 6 ಲಕ್ಷ ವಿದ್ಯಾರ್ಥಿಗಳು ಮುಖ್ಯವೇ ಹೊರತು, 6 ವಿದ್ಯಾರ್ಥಿಗಳಲ್ಲ: ಸಚಿವ ನಾಗೇಶ್

Published : Apr 22, 2022, 02:04 PM IST

ಪಿಯು ಪರೀಕ್ಷೆಗೆ PU Exam) ವಿದ್ಯಾರ್ಥಿಗಳ ಗೈರು ಬಗ್ಗೆ ಪ್ರಶ್ನಿಸಿದಾಗ,  ನಮಗೆ 6 ಲಕ್ಷ ವಿದ್ಯಾರ್ಥಿಗಳು ಮುಖ್ಯವೇ ಹೊರತು 6 ವಿದ್ಯಾರ್ಥಿಗಳಲ್ಲ, ವಿದ್ಯಾರ್ಥಿಗಳನ್ನು ಎಳೆದು ಕೊಂಡು ಬಂದು ಕೂರಿಸಲು ಸಾಧ್ಯವಿಲ್ಲ, ಗೈರು ಅಜರಿ ಬಗ್ಗೆ ಇಲಾಖೆ ಗಂಭೀರವಾಗಿ ಪರಿಗಣಿಸುತ್ತದೆ' ಎಂದು ಚಿಕ್ಕಮಗಳೂರಿನಲ್ಲಿ ಶಿಕ್ಷಣ ಸಚಿವ ನಾಗೇಶ್ (BC Nagesh) ಹೇಳಿದ್ದಾರೆ. 

ಚಿಕ್ಕಮಗಳೂರು (ಏ. 22):  ಪಿಯು ಪರೀಕ್ಷೆಗೆ PU Exam) ವಿದ್ಯಾರ್ಥಿಗಳ ಗೈರು ಬಗ್ಗೆ ಪ್ರಶ್ನಿಸಿದಾಗ,  ನಮಗೆ 6 ಲಕ್ಷ ವಿದ್ಯಾರ್ಥಿಗಳು ಮುಖ್ಯವೇ ಹೊರತು 6 ವಿದ್ಯಾರ್ಥಿಗಳಲ್ಲ, ವಿದ್ಯಾರ್ಥಿಗಳನ್ನು ಎಳೆದು ಕೊಂಡು ಬಂದು ಕೂರಿಸಲು ಸಾಧ್ಯವಿಲ್ಲ, ಗೈರು ಅಜರಿ ಬಗ್ಗೆ ಇಲಾಖೆ ಗಂಭೀರವಾಗಿ ಪರಿಗಣಿಸುತ್ತದೆ' ಎಂದು ಚಿಕ್ಕಮಗಳೂರಿನಲ್ಲಿ ಶಿಕ್ಷಣ ಸಚಿವ ನಾಗೇಶ್ (BC Nagesh) ಹೇಳಿದ್ದಾರೆ. 

ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ (PU Exam) ಪರೀಕ್ಷೆಗಳು ಆರಂಭವಾಗಿದೆ.  ಎಸ್ಸೆಸ್ಸೆಲ್ಸಿ ಪರೀಕ್ಷೆಯಂತೆ  (SSLC Exam) ಪಿಯು ಪರೀಕ್ಷೆಗೂ ಯಾವುದೇ ಧರ್ಮ ಸೂಚಕ ಉಡುಪು ಧರಿಸಿ ಬರುವುದನ್ನು ಸರ್ಕಾರ ಈಗಾಗಲೇ ನಿಷೇಧಿಸಿದೆ. ಅದರಂತೆ ತಮ್ಮ ಕಾಲೇಜಿನಲ್ಲಿ ನಿಗದಿಪಡಿಸಿದ ಸಮವಸ್ತ್ರ (Dress Code) ಧರಿಸಿ ಪರೀಕ್ಷೆಗೆ ಹೊರಡಿ, ಸಮವಸ್ತ್ರ ಇಲ್ಲದಿದ್ದಲ್ಲಿ ಯಾವುದೇ ಧರ್ಮಸೂಚಕವಲ್ಲದ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರದಂತಹ ಉಡುಪು ಧರಿಸಿ ಹಾಜರಾಗಲು ಸೂಚಿಸಿದೆ. ಇದನ್ನು ಪಾಲಿಸದಿದ್ದರೆ ಪರೀಕ್ಷೆಯಿಂದ ವಂಚಿತರಾಗಬೇಕಾದೀತು ಎಚ್ಚರ. ಈ ಬಾರಿ ಪರೀಕ್ಷೆಗೆ 5241 ಕಾಲೇಜುಗಳಿಂದ 6,84,255 ವಿದ್ಯಾರ್ಥಿಗಳು ನೋಂದಾಯಿಸಿಕೋಂಡಿದ್ದು, ಒಟ್ಟು 1076 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ. 

 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more