PUC ಫಲಿತಾಂಶಕ್ಕೆ ಏನೇನು ಪರಿಗಣನೆ : ಶಿಕ್ಷಣ ಇಲಾಖೆಗೆ ರುಪ್ಸಾ 3 ಪ್ರಮುಖ ಸಲಹೆ

Jun 7, 2021, 10:55 AM IST

ಬೆಂಗಳೂರು (ಜೂ.07): ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ಕಾರಣ ಕೊರೋನಾಟ್ಟಹಾಸ.. ಆದರೆ ಇದರಲ್ಲಿನ ಫಲಿತಾಂಶದ ಗೊಂದಲ ಮಾತ್ರ ಮುಂದುವರಿದಿದೆ.

ದ್ವಿತೀಯ ಪಿಯು ಫಲಿತಾಂಶ ಯಾವ ಮಾದರಿಯಲ್ಲಿರುತ್ತೆ..?

ಪರೀಕ್ಷೆ ಬರೆಯದೇ puc ಹೇಗೆ ಫಲಿತಾಂಶ ನೀಡೋದು ಎಂದು ಚರ್ಚೆ ನಡೆಯುತ್ತಿದ್ದು ಇದೀಗ ಶಿಕ್ಷಣ ಇಲಾಖೆಗೆ ರುಪ್ಸಾ 3 ಪ್ರಮುಖ ಸಲಹೆ ನೀಡಿದೆ. ಆ ಸಲಹೆಗಳೇನು..? 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona