ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಸರ್ಕಾರಿ ಶಾಲೆಗಳು..!

ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಸರ್ಕಾರಿ ಶಾಲೆಗಳು..!

Published : Jul 01, 2021, 03:14 PM IST

* ಸರ್ಕಾರಿ ಶಾಲೆಗಳಲ್ಲೇ 16 ಲಕ್ಷಕ್ಕೂ ಹೆಚ್ಚು ಮಕ್ಕಳ ಪ್ರವೇಶ 
* ನಗರ ಪ್ರದೇಶ ತೊರೆದು ಗ್ರಾಮೀಣ ಪ್ರದೇಶಗಳಿಗೆ‌ ಮುಖ ಮಾಡಿದ ಪೋಷಕರು
* ಶೈಕ್ಷಣಿಕ ವರ್ಷದ ದಾಖಲಾತಿಯಲ್ಲಿ ಹೆಚ್ಚಳ 
 

ಬೆಂಗಳೂರು(ಜು.01): 2020-21 ನೇ ಸಾಲಿನ ಶೈಕ್ಷಣಿಕ ವರ್ಷದ ದಾಖಲಾತಿಯಲ್ಲಿ ಹೆಚ್ಚಳವಾಗಿದೆ. 1ರಿಂದ 10ನೇ ತರಗತಿಗೆವರೆಗೆ ಸರ್ಕಾರಿ ಶಾಲೆಗಳಲ್ಲೇ 16 ಲಕ್ಷಕ್ಕೂ ಹೆಚ್ಚು ಮಕ್ಕಳು‌ ಪ್ರವೇಶ ಪಡೆದಿದ್ದಾರೆ. ಕಳೆದ 15 ದಿನದಿಂದ ಶಿಕ್ಷಕರು ಮನೆ ಮನೆಗೆ ತೆರಳಿ‌ ಮಕ್ಕಳನ್ನ ಶಾಲೆಗೆ ಕರೆ ತರುವಂತ ಕೆಲಸವನ್ನ ಮಾಡುತ್ತಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ನಗರ ಪ್ರದೇಶ ತೊರೆದು ಗ್ರಾಮೀಣ ಪ್ರದೇಶಗಳಿಗೆ‌ ಪೋಷಕರು ಮುಖ ಮಾಡಿದ್ದಾರೆ. ಹೀಗಾಗಿ ಶೈಕ್ಷಣಿಕ ವರ್ಷದ ದಾಖಲಾತಿಯಲ್ಲಿ ಹೆಚ್ಚಳವಾಗಿದೆ. 

ಉತ್ತರ ಕನ್ನಡ: ಸಂಪರ್ಕಕ್ಕೆ ಸಿಗದ SSLC ವಿದ್ಯಾರ್ಥಿಗಳು, ಶಿಕ್ಷಕರಿಗೆ ಪತ್ತೇದಾರಿ ಕೆಲಸ!

02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!