Reva University; ರೇವಾ ವಿವಿಯಲ್ಲಿ ಪಂಚಭೂತಗಳ ಮಹತ್ವ, ರಕ್ಷಣೆ ಬಗ್ಗೆ ಜಾಗೃತಿ ಕಾರ್ಯಕ್ರಮ

Reva University; ರೇವಾ ವಿವಿಯಲ್ಲಿ ಪಂಚಭೂತಗಳ ಮಹತ್ವ, ರಕ್ಷಣೆ ಬಗ್ಗೆ ಜಾಗೃತಿ ಕಾರ್ಯಕ್ರಮ

Published : Nov 19, 2022, 06:29 PM IST

ದಕ್ಷಿಣ ಭಾರತದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ರೇವಾ ವಿಶ್ವವಿದ್ಯಾಲಯದಲ್ಲಿ ಪಂಚವತ್ರಂ ಕಾರ್ಯಕ್ರಮ ವಿಜೃಂಣೆಯಿಂದ ನಡೆಯಿತು, ಇಂದಿರಾ ಗಾಂಧಿ ನ್ಯಾಷನಲ್ ಸೆಂಟರ್ ಫಾರ್ ದಿ ಆರ್ಟ್ಸನ ಪ್ರಾದೇಶಿಕ ನಿರ್ದೇಶಕರಾದ ಡಿ ಮಹೇಂದ್ರ ಮುಖ್ಯ ಅಥಿತಿಯಾಗಿ ಆಗಮಿಸಿದ್ದರು

ಬೆಂಗಳೂರು (ನ.19): ದಕ್ಷಿಣ ಭಾರತದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ರೇವಾ ವಿಶ್ವವಿದ್ಯಾಲಯದಲ್ಲಿ ಪಂಚವತ್ರಂ ಕಾರ್ಯಕ್ರಮ ವಿಜೃಂಣೆಯಿಂದ ನಡೆಯಿತು, ಇಂದಿರಾ ಗಾಂಧಿ ನ್ಯಾಷನಲ್ ಸೆಂಟರ್ ಫಾರ್ ದಿ ಆರ್ಟ್ಸನ ಪ್ರಾದೇಶಿಕ ನಿರ್ದೇಶಕರಾದ ಡಿ ಮಹೇಂದ್ರ ಮುಖ್ಯ ಅಥಿತಿಯಾಗಿ ಆಗಮಿಸಿದ್ದರು, ಕಾರ್ಯಕ್ರಮದ್ಲಲಿ ರೇವಾ ವಿಶ್ವವಿದ್ಯಾನಿಲಯದ ಕುಲಾಧಿಪತಿ ಶ್ಯಾಮರಾಜು ಹಾಗೂ ವೈಸ್ ಚಾನ್ಸಲರ್ ಧನಂಜಯ್ ಭಾಗಿಯಾಗಿದ್ದರು. ಪಂಚವತ್ರಂ  ಈ ಬ್ರಹ್ಮಾಂಡ ಸ್ಥಾಪಿತವಾಗಿರುವ  ಶಿವನ ಐದು ತತ್ವಗಳಾದ ಅಗ್ನಿ, ಆಕಾಶ ,ಭೂಮಿ, ಜಲ, ವಾಯು ಪರಿಕಲ್ಪನೆಯಲ್ಲಿ ನೃತ್ಯ ಸಂಯೋಜನೆ ಮಾಡಲಾಗಿತ್ತು. ಪಂಚಭೂತಗಳ ಮಹತ್ವ ಹಾಗು ಮುಂದಿನ ಪೀಳಿಗೆಗಾಗಿ ಪಂಚಭೂತಗಳ ರಕ್ಷಣೆ ಮಾಡಬೇಕು ಎಂಬ ಪರಿಕಲ್ಪನೆಯಲ್ಲಿ, ಭಾರತದ ಐದು ನೃತ್ಯ ಪ್ರಕಾರಗಲ್ಲಿ ಐದು ನೃತ್ಯ ತಂಡಗಳು ತಮ್ಮ ಪ್ರತಿಭೆಯನ್ನ ಪ್ರದರ್ಶನ ಮಾಡಿದವು.

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more