Sep 25, 2021, 5:57 PM IST
ಬೆಂಗಳೂರು, (ಸೆ.25):ಎರಡು ದಿನಗಳ ಕಾಲ ನಡೆಯಲಿರುವ ಸುವರ್ಣ ನ್ಯೂಸ್-ಕನ್ನಡಪ್ರಭ ಎಜುಕೇಷನ್ ಎಕ್ಸ್‌ಪೋಗೆ ಚಾಲನೆ ಸಿಕ್ಕಿದೆ.
ಮೆಗಾ ಎಜುಕೇಷನ್ ಎಕ್ಸ್‌ಪೋದಲ್ಲಿ ಭಾಗವಹಿಸಿ: ನಿಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡ್ಸಿ
ಇಂದು (ಸೆ.35 ಮಲ್ಲೇಶರಂ ಗೌಂಡ್ಸ್‌ನಲ್ಲಿ ಸುವರ್ಣ ನ್ಯೂಸ್-ಕನ್ನಡಪ್ರಭ ಎಜುಕೇಷನ್ ಎಕ್ಸ್‌ಪೋಗೆ ಸ್ಯಾಂಡಲ್‌ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಚಾಲನೆ ನೀಡಿದರು.