Hijab Row 'ಹಿಜಾಬ್‌ಗೆ ಅವಕಾಶ ಕೊಡಿ, ನಾನೊಬ್ಬ ಸಾಂಪ್ರದಾಯಿಕ ಬ್ರಾಹ್ಮಣನಾಗಿ ಮನವಿ ಮಾಡ್ತೇನೆ'

Hijab Row 'ಹಿಜಾಬ್‌ಗೆ ಅವಕಾಶ ಕೊಡಿ, ನಾನೊಬ್ಬ ಸಾಂಪ್ರದಾಯಿಕ ಬ್ರಾಹ್ಮಣನಾಗಿ ಮನವಿ ಮಾಡ್ತೇನೆ'

Published : Feb 17, 2022, 07:03 PM IST

ಇದೀಗ ಮತ್ತೋರ್ವ ವಕೀಲ ಡಾ ವಿನೋದ್ ಕುಲಕರ್ಣಿ ಅವರು ಹಿಜಾಬ್ ಬ್ಯಾನ್ ಮಾಡಿದರೆ ಕುರಾನ್‌ ಅನ್ನೇ ಬ್ಯಾನ್ ಮಾಡಿದಂತೆ ವಾದ ಮಾಡಿದ್ದಾರೆ. ಹಾಗಾದ್ರೆ, ವಕೀಲ ವಿನೋದ್ ಅವರ ವಾದ-ಪ್ರತಿವಾದ ಹೇಗಿತ್ತು ಎನ್ನುವುದನ್ನು ನೋಡಿ

ಬೆಂಗಳೂರು, (ಫೆ.17):  ಹಿಜಾಬ್ ಧರಿಸಿ ಬರದಂತೆ ಹೈಕೋರ್ಟ್ ( High Court ) ಮಧ್ಯಂತರ ಆದೇಶ ನೀಡಿದ್ದರೂ, ಕೋರ್ಟ್ ಆದೇಶಕ್ಕೆ ಡೋಂಟ್ ಕೇರ್ ಎನ್ನುವಂತೆ ವಿದ್ಯಾರ್ಥಿಗಳು  ಹಿಜಾಬ್ ಧರಿಸಿಯೇ ( Hijab Row ) ಕಾಲೇಜುಗಳಿಗೆ ಆಗಮಿಸುತ್ತಿದ್ದಾರೆ.

ಹಿಜಾಬ್ ವಿವಾದ, ವಕೀಲ ರೆಹಮತ್ ಉಲ್ಲಾ ಕೊತ್ವಾಲ್‌ ಅರ್ಜಿ ತಳ್ಳಿಹಾಕಿದ ಹೈಕೋರ್ಟ್

ಕರ್ನಾಟಕ ಕೋರ್ಟ್‌ನಲ್ಲಿ ಈ ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದು, ಒಂದು ಅರ್ಜಿಯ ಪರ ಒಬ್ಬೊಬ್ಬ ವಕೀಲ ವಾದ ಮಂಡಿಸುತ್ತಿದ್ದಾರೆ. ದೇವದತ್ ಕಾಮತ್ ವಾದ ಮಂಡನೆ ಮುಗಿದೆ. ಇದೀಗ ಅರ್ಜಿದಾರರ ಪರವಾಗಿ ಮತ್ತೋರ್ವ ವಕೀಲ ರೆಹಮತ್ ಉಲ್ಲಾ ಕೊತ್ವಾಲ್‌ ಅವರು ಹೈಕೋರ್ಟ್ ತ್ರಿದಸ್ಯ ಪೀಠದ ಮುಂದೆ ತಮ್ಮ ವಾದ ಮಂಡಿಸುತ್ತಿದ್ದಾರೆ. ಆದ್ರೆ, ನ್ಯಾಯಪೀಠ ಗರಂ ಆಗಿದ್ದು, ಯಾವ ಆಧಾರದ ಮೇಲೆ ವಾದ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದೆ. ಅಷ್ಟೇ ಅಲ್ಲದೇ ರೆಹಮತ್ ಉಲ್ಲಾ ಅವರ ಅರ್ಜಿಯನ್ನು ನ್ಯಾಯಪೀಠ ತಳ್ಳಿಹಾಕಿದೆ.

ಇದೀಗ ಮತ್ತೋರ್ವ ವಕೀಲ ಡಾ ವಿನೋದ್ ಕುಲಕರ್ಣಿ ಅವರು ಹಿಜಾಬ್ ಬ್ಯಾನ್ ಮಾಡಿದರೆ ಕುರಾನ್‌ ಅನ್ನೇ ಬ್ಯಾನ್ ಮಾಡಿದಂತೆ ವಾದ ಮಾಡಿದ್ದಾರೆ. ಹಾಗಾದ್ರೆ, ವಕೀಲ ವಿನೋದ್ ಅವರ ವಾದ-ಪ್ರತಿವಾದ ಹೇಗಿತ್ತು ಎನ್ನುವುದನ್ನು ನೋಡಿ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
Read more