ಫೀಸ್ ಕಟ್ಟದ ವಿದ್ಯಾರ್ಥಿಗಳಿಗೆ ಆನ್‌ಲೈನ್ ಕ್ಲಾಸ್‌ಗೆ ನಿರ್ಬಂಧ ಹೇರಿರುವ ನಂದಿನಿ ಲೇಔಟ್ ಪ್ರೆಸಿಡೆನ್ಸ್ ಶಾಲೆ ನಿರ್ಧಾರದ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು (ಜೂ. 08): ಫೀಸ್ ಕಟ್ಟದ ವಿದ್ಯಾರ್ಥಿಗಳಿಗೆ ಆನ್‌ಲೈನ್ ಕ್ಲಾಸ್‌ಗೆ ನಿರ್ಬಂಧ ಹೇರಿರುವ ನಂದಿನಿ ಲೇಔಟ್ ಪ್ರೆಸಿಡೆನ್ಸ್ ಶಾಲೆ ನಿರ್ಧಾರದ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಯ ಮುಂದೆ ನೂರಾರು ಪೋಷಕರು ಜಮಾಯಿಸಿ ಆಡಳಿತ ಮಂಡಳಿ ವಿರುದ್ಧ ಪ್ರತಿಭಟಿಸುತ್ತಿದ್ಧಾರೆ. ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ, ಪೊಲೀಸರು ಮಧ್ಯಪ್ರವೇಶಿಸಿದ್ಧಾರೆ.