'ರಾಮಾಯಣ, ಭಗವದ್ಗೀತೆ ವಿಚಾರಗಳು ಪಠ್ಯದಲ್ಲಿ ಇವೆ,ಈಗ ಹೊಸದಾಗಿ ಕ್ರೆಡಿಟ್ ತೆಗೆದುಕೊಳ್ಳವ ಅವಶ್ಕಕತೆ ಇಲ್ಲ;

'ರಾಮಾಯಣ, ಭಗವದ್ಗೀತೆ ವಿಚಾರಗಳು ಪಠ್ಯದಲ್ಲಿ ಇವೆ,ಈಗ ಹೊಸದಾಗಿ ಕ್ರೆಡಿಟ್ ತೆಗೆದುಕೊಳ್ಳವ ಅವಶ್ಕಕತೆ ಇಲ್ಲ;

Published : Mar 18, 2022, 04:08 PM IST

:ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮತ್ತೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸಿದ್ದಾರೆ. 

ಬೆಂಗಳೂರು, (ಮಾ.19):  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮತ್ತೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸಿದ್ದಾರೆ.

National Education Policy: ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಯಾವಾಗ? ಸ್ಪಷ್ಟನೆ ಕೊಟ್ಟ ಸಚಿವ 

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ಮಾಡುವ ಬಗ್ಗೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್,  ಆರಂಭದಿಂದಲೇ ನಾನು ಎನ್‌ಇಪಿ ವಿರೋಧ ಮಾಡಿರುವವನು. ಎಲ್ಲಾ ತಿಳಿದವರೇ ಸೇರಿ ಪಠ್ಯಕ್ರಮ ರಚನೆ ಮಾಡಿದ್ದಾರೆ. ಹೊಸದಾಗಿ ಏನನ್ನು ಸೇರಿಸುವ ಅವಶ್ಯಕತೆ ಇಲ್ಲ ಎಂದಿದ್ದಾರೆ. ಅಲ್ಲದೇ ಈಗಾಗಲೇ ರಾಮಾಯಣ, ಭಗವದ್ಗೀತೆ ವಿಚಾರಗಳು ಪಠ್ಯದಲ್ಲಿ ಇವೆ. ಈಗ ಹೊಸದಾಗಿ ಕ್ರೆಡಿಟ್ ತೆಗೆದುಕೊಳ್ಳವ ಅವಶ್ಕಕತೆ ಇಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more