Jan 20, 2022, 7:57 PM IST
ರಾಮನಗರ, (ಜ.20); ಕರ್ನಾಟಕದಲ್ಲಿ ಪ್ರತಿದಿನ ಕೊರೋನಾ ಹೆಚ್ಚಳವಾಗುತ್ತಿದೆ. ಈ ಕೊರೋನಾ ಮೂರನೇ ಅಲೆಯಲ್ಲಿ ವಿದ್ಯಾರ್ಥಿಗಳಿಗೆ ಸೋಂಕು ತಗುಲುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
Covid 19: ಜನವರಿ 24 ರಿಂದಲೇ ಶಾಲೆಗಳು ಆರಂಭ ಸಾಧ್ಯತೆ, ಮುಖ್ಯಮಂತ್ರಿ ನೇತೃತ್ವದ ಸಭೆಯ ಬಳಿಕ ನಿರ್ಧಾರ
ಸೋಂಕು ದೃಢಪಟ್ಟ ಶಾಲಾ-ಕಾಲೇಜುಗಳನ್ನ ಮೂರನೇ ದಿನದ ವರೆಗೆ ಬಂದ್ ಮಾಡಲಾಗುತ್ತಿದೆ. ಇದರ ಮಧ್ಯೆ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿ, ಶಾಲಾ-ಕಾಲೇಜು ಬಂದ್ ಮಾಡುವಂತೆ ಸರ್ಕಾರಕ್ಕೆ ಸಲಹೆ ಕೊಟ್ಟಿದ್ದಾರೆ.