ಕೊರೊನಾ ಕೇಸ್‌ಗಳು ಹೆಚ್ಚುತ್ತಿದ್ದರೂ ಕಾಲೇಜು ನಿರ್ಲಕ್ಷ್ಯ, ವಿದ್ಯಾರ್ಥಿಗಳ ಆಕ್ರೋಶ

ಕೊರೊನಾ ಕೇಸ್‌ಗಳು ಹೆಚ್ಚುತ್ತಿದ್ದರೂ ಕಾಲೇಜು ನಿರ್ಲಕ್ಷ್ಯ, ವಿದ್ಯಾರ್ಥಿಗಳ ಆಕ್ರೋಶ

Suvarna News   | Asianet News
Published : Feb 26, 2021, 10:33 AM IST

ಕಾಲೇಜುಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದೆ. ಬೆಳ್ಳಂದೂರು ಬಳಿ ಇರುವ  ನ್ಯೂ ಹೊರೈಝನ್ ಇಂಜಿನೀಯರಿಂಗ್ ಕಾಲೇಜಿನಲ್ಲಿ 10 ಕ್ಕೂ ಹೆಚ್ಚು ಕೊರೊನಾ ಕೇಸ್‌ ಪತ್ತೆಯಾಗಿದೆ ಎನ್ನಲಾಗುತ್ತಿದೆ. 

ಬೆಂಗಳೂರು (ಫೆ. 26): ಕಾಲೇಜುಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದೆ. ಬೆಳ್ಳಂದೂರು ಬಳಿ ಇರುವ  ನ್ಯೂ ಹೊರೈಝನ್ ಇಂಜಿನೀಯರಿಂಗ್ ಕಾಲೇಜಿನಲ್ಲಿ 10 ಕ್ಕೂ ಹೆಚ್ಚು ಕೊರೊನಾ ಕೇಸ್‌ ಪತ್ತೆಯಾಗಿದೆ ಎನ್ನಲಾಗುತ್ತಿದೆ. ಆದರೆ ಮುಂಜಾಗ್ರತಾ ಕ್ರಮ ಮಾತ್ರ ಇಲ್ಲ ಎಂದು ವಿದ್ಯಾರ್ಥಿಗಳಿ ಹೇಳುತ್ತಿದ್ದಾರೆ. ಸೋಂಕಿತರನ್ನು ಕರೆದುಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಮಾಡಿ ವಿದ್ಯಾರ್ಥಿಗಳು ಆಕ್ರೋಶ ಹೊರ ಹಾಕಿದ್ದಾರೆ. 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!