SSLC Exam: ಹಿಜಾಬ್‌ಗಾಗಿ ಪರೀಕ್ಷೆ, ಭವಿಷ್ಯ ಹಾಳು ಮಾಡಿಕೊಳ್ಳಬೇಡಿ: ಮೌಲಾನ ಶಾಹುಲ್ ಹಮೀದ್‌ ಮನವಿ

SSLC Exam: ಹಿಜಾಬ್‌ಗಾಗಿ ಪರೀಕ್ಷೆ, ಭವಿಷ್ಯ ಹಾಳು ಮಾಡಿಕೊಳ್ಳಬೇಡಿ: ಮೌಲಾನ ಶಾಹುಲ್ ಹಮೀದ್‌ ಮನವಿ

Published : Mar 28, 2022, 09:43 AM ISTUpdated : Mar 28, 2022, 10:13 AM IST

ನಿಗದಿಯಂತೆ ಇಂದಿನಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರೀಕ್ಷಾ ಕೊಠಡಿಗೆ ಹಾಜರಾಗಬೇಕಾಗಿದೆ. ಹಿಜಾಬ್‌ ಧರಿಸಿ ಬಂದರೆ ಪರೀಕ್ಷೆಗೆ ಅವಕಾಶ ಇರುವುದಿಲ್ಲ.

ಬೆಂಗಳೂರು (ಮಾ. 28): ನಿಗದಿಯಂತೆ ಇಂದಿನಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರೀಕ್ಷಾ ಕೊಠಡಿಗೆ ಹಾಜರಾಗಬೇಕಾಗಿದೆ. ಹಿಜಾಬ್‌ ಧರಿಸಿ ಬಂದರೆ ಪರೀಕ್ಷೆಗೆ ಅವಕಾಶ ಇರುವುದಿಲ್ಲ.

'ಹಿಜಾಬ್‌ಗಾಗಿ ಪರೀಕ್ಷೆ ಮಿಸ್ ಮಾಡಿಕೊಳ್ಳಬೇಡಿ. ಹಿಜಾಬ್ ಮುಸ್ಲಿಂ ಮಹಿಳೆಯರಿಗೆ ಪ್ರಮುಖ ಭಾಗ. ಆದರೆ ಹಿಜಾಬ್‌ಗಾಗಿ ಪರೀಕ್ಷೆ, ಭವಿಷ್ಯ ಹಾಳು ಮಾಡಿಕೊಳ್ಳಬೇಡಿ ಎಂದು ಮುಸ್ಲಿಂ ಮುಖಂಡ ಮೌಲಾನ ಶಾಹುಲ್ ಹಮೀದ್ ಮನವಿ ಮಾಡಿದ್ದಾರೆ.  

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
Read more