ಯುಕೆ ಹೊಸ ವೈರಸ್ ಭಾರತಕ್ಕೂ ಕಾಲಿಟ್ಟಿದ್ದು, ದೆಹಲಿಯಲ್ಲಿ ಐವರಿಗೆ, ಚೆನ್ನೈನಲ್ಲಿ ಒಬ್ಬರಿಗೂ ಹೊಸ ಕೊರೋನಾ ಸೋಂಕು ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಇತ್ತ ಕರ್ನಾಟಕದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಈ ಸಂದರ್ಭದಲ್ಲಿ ಶಾಲೆ ಪ್ರಾರಂಭ ಬೇಡ ಎಂದ ಸಚಿವರೊಬ್ಬರು ತಿಳಿಸಿದ್ದಾರೆ.
ಬೆಂಗಳೂರು, (ಡಿ.22): ಬ್ರಿಟನ್ ನಲ್ಲಿ ಹೊಸ ಕೊರೋನಾ ವೈರಸ್ ಸೋಂಕಿನ ಅಲೆ ಶುರುವಾಗಿದೆ. ಇದರಿಂದಾಗಿ ಇಡೀ ವಿಶ್ವವೇ ಅಲರ್ಟ್ ಆಗಿದೆ. ಇತ್ತಾ ಯುಕೆ ಹೊಸ ವೈರಸ್ ಭಾರತಕ್ಕೂ ಕಾಲಿಟ್ಟಿದ್ದು, ದೆಹಲಿಯಲ್ಲಿ ಐವರಿಗೆ, ಚೆನ್ನೈನಲ್ಲಿ ಒಬ್ಬರಿಗೂ ಹೊಸ ಕೊರೋನಾ ಸೋಂಕು ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಕರ್ನಾಟಕದಲ್ಲಿ ಕೊನೆಗೂ ತರಗತಿ ಆರಂಭಕ್ಕೆ ಮುಹೂರ್ತ ಫಿಕ್ಸ್..!
ಈ ಹಿನ್ನೆಲೆಯಲ್ಲಿ ಇತ್ತ ಕರ್ನಾಟಕದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಈ ಸಂದರ್ಭದಲ್ಲಿ ಶಾಲೆ ಪ್ರಾರಂಭ ಬೇಡ ಎಂದ ಸಚಿವರೊಬ್ಬರು ತಿಳಿಸಿದ್ದಾರೆ.