ಹತ್ತಿರದ ಪಿಯು ಕೇಂದ್ರಗಳಲ್ಲೇ ಪರೀಕ್ಷೆಗೆ ಅವಕಾಶ ನೀಡಿ: ರುಪ್ಸಾ ಸಲಹೆ

ಹತ್ತಿರದ ಪಿಯು ಕೇಂದ್ರಗಳಲ್ಲೇ ಪರೀಕ್ಷೆಗೆ ಅವಕಾಶ ನೀಡಿ: ರುಪ್ಸಾ ಸಲಹೆ

Published : May 26, 2021, 11:23 AM ISTUpdated : May 26, 2021, 12:11 PM IST

- ಪಿಯು ಪರೀಕ್ಷಾ ಅವಧಿ ಅರ್ಧಕ್ಕಿಳಿಸಿ: ರುಪ್ಸಾ

- ಹತ್ತಿರದ ಪಿಯು ಕೇಂದ್ರಗಳಲ್ಲೇ ಪರೀಕ್ಷೆಗೆ ಅವಕಾಶ ನೀಡಿ

- 1 ಕೊಠಡಿಯಲ್ಲಿ 10 ವಿದ್ಯಾರ್ಥಿಗಳು ಮಾತ್ರ ಇರಲಿ

 

ಬೆಂಗಳೂರು (ಮೇ. 26): 'ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಾಗಿಸಿ ವಿದ್ಯಾರ್ಥಿಗಳಿಗೆ ತಮಗೆ ಹತ್ತಿರವಾದ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಿ. ಪರೀಕ್ಷಾ ಅವಧಿ ಅರ್ಧದಷ್ಟು ಇಳಿಸಿ, ಸರಳ ಪ್ರಶ್ನೆಗಳೊಂದಿಗೆ ಪ್ರಶ್ನೆ ಪತ್ರಿಕೆ ರಚಿಸಿ, ಪರೀಕ್ಷೆಗೆ ಅರ್ಧಗಂಟೆ ಮುನ್ನ ಪ್ರಶ್ನೆ ಪತ್ರಿಕೆಗಳನ್ನು ಆನ್‌ಲೈನ್‌ನಲ್ಲಿ ರವಾನಿಸಿ ಕೇಂದ್ರಗಳಲ್ಲೇ ಮುದ್ರಿಸಿಕೊಳ್ಳಲು ವ್ಯವಸ್ಥೆ ಮಾಡಿ' ಎಂದು 'ರುಪ್ಸಾ' ಸಲಹೆ ನೀಡಿದೆ.  ತನ್ನ ವ್ಯಾಪ್ತಿಯ 250ಕ್ಕೂ ಹೆಚ್ಚು ಪಿಯು ಕಾಲೇಜುಗಳ ಅಭಿಪ್ರಾಯ ಪಡೆದು ಶಿಕ್ಷಣ ಇಲಾಖೆಗೆ ವರದಿ ಸಲ್ಲಿಸಿದೆ. 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?