ದಯವಿಟ್ಟು ಶಿಕ್ಷಣ ವ್ಯವಸ್ಥೆ ಬದಲಾಯಿಸಲು ಹೋಗಬೇಡಿ: ಪ್ರಿಯಾಂಕ್ ಖರ್ಗೆ

ದಯವಿಟ್ಟು ಶಿಕ್ಷಣ ವ್ಯವಸ್ಥೆ ಬದಲಾಯಿಸಲು ಹೋಗಬೇಡಿ: ಪ್ರಿಯಾಂಕ್ ಖರ್ಗೆ

Published : Mar 18, 2022, 03:18 PM IST

ಶಾಲಾ ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಸೇರಿಸುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಶಿಕ್ಷಣ ವ್ಯವಸ್ಥೆಯನ್ನು ಬದಲಾಯಿಸಲು ಹೋಗಬೇಡಿ. ಕರ್ನಾಟಕ  ಪ್ರಗತಿ ಕಾಣುತ್ತಿರುವ ರಾಜ್ಯವಾಗಿದೆ. ಅದಕ್ಕೆ ಮೂಲ ಕಾರಣ ನಮ್ಮ ಶಿಕ್ಷಣದ ವ್ಯವಸ್ಥೆ ಎಂದಿದ್ದಾರೆ

ಬೆಂಗಳೂರು(ಮಾ.18): ರಾಜ್ಯದ ಪ್ರಾಥಮಿಕ ಶಾಲಾ ಹಂತದ ಪಠ್ಯ ಪುಸ್ತಕದಲ್ಲಿ (Text Book) ಭಗವದ್ಗೀತೆ (Bhagavad Gita) ಸೇರಿಸುವ ಕುರಿತು ಚರ್ಚೆ ಶುರುವಾಗಿದೆ. ಈ ಬಗ್ಗೆ ವಿಧಾನ ಸೌಧದಲ್ಲಿ ‌ಮಾತನಾಡಿದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ (Priyank Kharge) ಶಿಕ್ಷಣ ವ್ಯವಸ್ಥೆಯನ್ನು ಬದಲಾಯಿಸಲು ಹೋಗಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಗುಜರಾತ್ ಮಾದರಿಯಲ್ಲಿ Bhagavad Gita ಪಠ್ಯ ಜಾರಿ ಇಲ್ಲ, ಬಿಸಿ ನಾಗೇಶ್

ಕರ್ನಾಟಕ (Karnataka) ಯಾವಾಗಲೂ ಪ್ರತಿಪರ ಚಿಂತನೆ ಇರುವಂತಹ ಒಂದು ರಾಜ್ಯವಾಗಿದೆ.  ಜೊತೆಗೆ ಆರ್ಥಿಕವಾಗಿ ಪ್ರಗತಿ ಕಾಣುತ್ತಿರುವ ರಾಜ್ಯವಾಗಿದೆ. ಅದಕ್ಕೆ ಮೂಲ ಕಾರಣ ನಮ್ಮ ಶಿಕ್ಷಣದ (education) ವ್ಯವಸ್ಥೆ, ಮಕ್ಕಳು ಈಗಾಗಲೇ ಕೊರೋನಾದಿಂದ ಶಿಕ್ಷಣ ವಂಚಿತರಾಗಿದ್ದಾರೆ. ಶಾಲಾ ಕಟ್ಟಡಗಳ ಸುವ್ಯವಸ್ಥೆ, ಮೂಲ ಸೌಕರ್ಯಗಳ ಕಡೆ ಗಮನ ಹರಿಸಿ ಕೊಡಿ, ಹೈಕಮಾಂಡ್ ಮನವೊಲಿಸಲು ಇಂತಹ ಕ್ರಮಗಳನ್ನು ತರಲು ಹೋಗಬೇಡಿ  ಎಂದು ಮನವಿ ಮಾಡಿಕೊಂಡಿದ್ದಾರೆ.

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more