ಇಂದಿನಿಂದ ಆನ್‌ಲೈನ್ ತರಗತಿಗಳು ಬಂದ್; ರುಪ್ಸಾ ಶಾಲೆಗಳ ಬೇಡಿಕೆಗಳೇನು?

ಇಂದಿನಿಂದ ಆನ್‌ಲೈನ್ ತರಗತಿಗಳು ಬಂದ್; ರುಪ್ಸಾ ಶಾಲೆಗಳ ಬೇಡಿಕೆಗಳೇನು?

Suvarna News   | Asianet News
Published : Dec 21, 2020, 10:39 AM ISTUpdated : Dec 21, 2020, 11:41 AM IST

ರಾಜ್ಯ ಸರ್ಕಾರ ಜ. 01 ರಿಂದ ಶಾಲಾ ಕಾಲೇಜು ಆರಂಭಕ್ಕೆ ಸಿದ್ಧತೆ ನಡೆಸುತ್ತಿದೆ. ಇದರ ಬೆನ್ನಲ್ಲೇ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಶಾಲಾ ಸಂಘಟನೆಯೊಂದು ಆನ್‌ಲೈನ್‌ ಶಿಕ್ಷಣ ಬಂದ್‌ ಮಾಡುವ ಹಾಗೂ 'ವಿದ್ಯಾಗಮ' ಕ್ಕೆ ಬಹಿಷ್ಕಾರ ಹಾಕುವ ಬೆದರಿಕೆಯೊಡ್ಡಿದೆ. 

ಬೆಂಗಳೂರು (ಡಿ. 21): ರಾಜ್ಯ ಸರ್ಕಾರ ಜ. 01 ರಿಂದ ಶಾಲಾ ಕಾಲೇಜು ಆರಂಭಕ್ಕೆ ಸಿದ್ಧತೆ ನಡೆಸುತ್ತಿದೆ. ಇದರ ಬೆನ್ನಲ್ಲೇ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಶಾಲಾ ಸಂಘಟನೆಯೊಂದು ಆನ್‌ಲೈನ್‌ ಶಿಕ್ಷಣ ಬಂದ್‌ ಮಾಡುವ ಹಾಗೂ 'ವಿದ್ಯಾಗಮ' ಕ್ಕೆ ಬಹಿಷ್ಕಾರ ಹಾಕುವ ಬೆದರಿಕೆಯೊಡ್ಡಿದೆ. ಇದರಿಂದ ಪೋಷಕರು, ವಿದ್ಯಾರ್ಥಿಗಳ ನಡುವೆ ಗೊಂದಲದ ವಾತಾವರಣ ಏರ್ಪಟ್ಟಿದೆ. ಏನಿವರ ಬೇಡಿಕೆ? ಇಲ್ಲಿದೆ ಹೆಚ್ಚಿನ ಅಪ್‌ಡೇಟ್ಸ್...!

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!