ಇನ್ನೂ ಒಂದು ತಿಂಗಳು ಶಾಲೆ ಆರಂಭ ಡೌಟ್?

ಇನ್ನೂ ಒಂದು ತಿಂಗಳು ಶಾಲೆ ಆರಂಭ ಡೌಟ್?

Published : Oct 08, 2020, 10:50 AM ISTUpdated : Oct 08, 2020, 11:45 AM IST

ಕೊರೊನಾ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಕನಿಷ್ಠ 1 ತಿಂಗಳು ಶಾಲೆ ತೆರೆಯುವುದು ಸೂಕ್ತವಲ್ಲ' ಎಂದು ಆರೋಗ್ಯ ಇಲಾಖೆ ನಿರ್ದೇಶಕ ಓಂ ಪ್ರಕಾಶ್ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ. 
 

ಬೆಂಗಳೂರು (ಅ. 08): ಕೊರೊನಾ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಕನಿಷ್ಠ 1 ತಿಂಗಳು ಶಾಲೆ ತೆರೆಯುವುದು ಸೂಕ್ತವಲ್ಲ' ಎಂದು ಆರೋಗ್ಯ ಇಲಾಖೆ ನಿರ್ದೇಶಕ ಓಂ ಪ್ರಕಾಶ್ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ. 

ಕೋವಿಡ್ ಸೋಂಕು ಹೆಚ್ಚಾಗುತ್ತಿರುವುದರಿಂದ ಜನಸಾಮಾನ್ಯರು ಇದನ್ನು ನಿರ್ಲಕ್ಷಿಸಬಾರದು. ಮಾಸ್ಕ್ ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು. ಇನ್ನು ಶಾಲೆಗಳನ್ನು ಆರಂಭಿಸುವ ಬಗ್ಗೆ ಸಾಕಷ್ಟು ಚರ್ಚೆ ನಡೆಸಬೇಕು. ಶಾಲೆ ಆರಂಭದ ಬಗ್ಗೆ ಮರುವಿಮರ್ಶೆ ಮಾಡಬೇಕು' ಎಂದು ಸಲಹೆ ನೀಡಿದ್ದಾರೆ. 

02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!