ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ SSLC ಪೂರಕ ಪರೀಕ್ಷೆಯಲ್ಲಿ ಮೊದಲ ರ್ಯಾಂಕ್

ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ SSLC ಪೂರಕ ಪರೀಕ್ಷೆಯಲ್ಲಿ ಮೊದಲ ರ್ಯಾಂಕ್

Published : Oct 11, 2021, 02:09 PM ISTUpdated : Oct 11, 2021, 02:11 PM IST

ಅಂದು ಆತ್ಮಹತ್ಯೆಗೆ ಯತ್ನಿಸಿದ್ದ ಗ್ರೀಷ್ಮಾ ನಾಯಕ್ ಇಂದು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯಲ್ಲಿ ಮೊದಲ ರ್ಯಾಂಕ್ ಪಡೆದಿದ್ದಾರೆ. 625 ಅಂಕಗಳಿಗೆ 599 ಅಂಕ ಗಳಿಸಿದ್ದಾಳೆ. 

ತುಮಕೂರು (ಅ. 11): ಅಂದು ಆತ್ಮಹತ್ಯೆಗೆ ಯತ್ನಿಸಿದ್ದ ಗ್ರೀಷ್ಮಾ ನಾಯಕ್ ಇಂದು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯಲ್ಲಿ ಮೊದಲ ರ್ಯಾಂಕ್ ಪಡೆದಿದ್ದಾರೆ. 625 ಅಂಕಗಳಿಗೆ 599 ಅಂಕ ಗಳಿಸಿದ್ದಾಳೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಅವಕಾಶ ಸಿಗದೇ ಗ್ರೀಷ್ಮಾ ಆತ್ಮಹತ್ಯೆಗೆ ಯತ್ನಿಸಿದ್ದಳು. ಅಂದು ಶಿಕ್ಷಣ ಸಚಿವ ಸುರೇಶ್ ಕುಮಾರ್, ಗ್ರೀಷ್ಮಾ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ್ದರು. ಮೂಡಬಿದ್ರೆ ಆಳ್ವಾಸ್ ಇಂಗ್ಲೀಷ್ ಸ್ಕೂಲ್‌ನಲ್ಲಿ ಗ್ರೀಷ್ಮಾ ಓದುತ್ತಿದ್ದಳು. ಶಾಲಾ ದಾಖಲಾತಿ ಸಮಸ್ಯೆಯಿಂದ ಹಾಲ್ ಟಿಕೆಟ್ ಸಿಕ್ಕಿರಲಿಲ್ಲ. ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಳು. 

 

02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!