Hijab Row: ಹಿಜಾಬ್ ತೆಗೆದು ಕ್ಲಾಸ್‌ಗೆ ಹೋಗಿ, ಶಾಂತಿ ಮಂತ್ರ ಜಪಿಸಿದ ಅಂಜುಮನ್ ಸಂಸ್ಥೆ

Hijab Row: ಹಿಜಾಬ್ ತೆಗೆದು ಕ್ಲಾಸ್‌ಗೆ ಹೋಗಿ, ಶಾಂತಿ ಮಂತ್ರ ಜಪಿಸಿದ ಅಂಜುಮನ್ ಸಂಸ್ಥೆ

Published : Feb 19, 2022, 11:21 AM IST

ಹಿಜಾಬ್ ಸಂಘರ್ಷ ದಿನೇ ದಿನೇ ಬೇರೆ ಬೇರೆ ತಿರುವು ಪಡೆಯುತ್ತಿದೆ. ಸಮವಸ್ತ್ರ ಸಂಘರ್ಷದ ನಡುವೆ ಅಂಜುಮನ್ ಸಂಸ್ಥೆ ಶಾಂತಿ ಮಂತ್ರ ಜಪಿಸುತ್ತಿದೆ. ಕ್ಲಾಸ್‌ಗಳಲ್ಲಿ ಹಿಜಾಬ್ ಧರಿಸದಂತೆ ಮುಸ್ಲಿಂ ಶಾಲೆ ಆದೇಶ ನೀಡಿದೆ. 

ಬೆಂಗಳೂರು (ಫೆ. 19): ಹಿಜಾಬ್ ಸಂಘರ್ಷ ದಿನೇ ದಿನೇ ಬೇರೆ ಬೇರೆ ತಿರುವು ಪಡೆಯುತ್ತಿದೆ. ಸಮವಸ್ತ್ರ ಸಂಘರ್ಷದ ನಡುವೆ ಅಂಜುಮನ್ ಸಂಸ್ಥೆ ಶಾಂತಿ ಮಂತ್ರ ಜಪಿಸುತ್ತಿದೆ. ಕ್ಲಾಸ್‌ಗಳಲ್ಲಿ ಹಿಜಾಬ್ ಧರಿಸದಂತೆ ಮುಸ್ಲಿಂ ಶಾಲೆ ಆದೇಶ ನೀಡಿದೆ. ಕ್ಲಾಸ್‌ಗೆ ಬರುವ ಮುನ್ನ ಹಿಜಾಬ್, ಬುರ್ಖಾ ತೆಗೆದಿಟ್ಟು ಬರಬೇಕು,  ತರಗತಿಗೆ ಎಂದಿನಂತೆ ಹೋಗಬೇಕು, ಹೈಕೋರ್ಟ್ ಮಧ್ಯಂತರ ಆದೇಶ ಪಾಲಿಸಬೇಕು ಎಂದು ಅಂಜುಮನ್ ಸಂಸ್ಥೆ ಹೇಳಿದೆ. 

 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
Read more