Hijab Row ಹಿಜಾಬ್ ತೆಗೆಯಲ್ಲ, ಪರೀಕ್ಷೆ ಬರೆಯಲ್ಲ, ಉಡುಪಿಯಲ್ಲಿ ವಿದ್ಯಾರ್ಥಿಗಳ ಹಠ

Hijab Row ಹಿಜಾಬ್ ತೆಗೆಯಲ್ಲ, ಪರೀಕ್ಷೆ ಬರೆಯಲ್ಲ, ಉಡುಪಿಯಲ್ಲಿ ವಿದ್ಯಾರ್ಥಿಗಳ ಹಠ

Published : Feb 17, 2022, 02:05 PM ISTUpdated : Feb 17, 2022, 02:24 PM IST

ಗಲಾಟೆ ಶುರುವಾದ ಉಡುಪಿಯಲ್ಲೇ ವಿದ್ಯಾರ್ಥಿಗಳು ಹಿಜಾಬ್ ಬೇಕೇ ಬೇಕು ಎನ್ನುತ್ತಿದ್ದಾರೆ. ಹಿಜಾಬ್ ತೆಗೆಯಲ್ಲ, ಪರೀಕ್ಷೆ ಬರೆಯಲ್ಲ ಎಂದು ವಿದ್ಯಾರ್ಥಿಗಳು ಹಠ ಹಿಡಿದಿದ್ದಾರೆ.

ಉಡುಪಿ, (ಫೆ.17): ಉಡುಪಿಯಲ್ಲಿ ಆರಂಭವಾದ ಸಮವಸ್ತ್ರ (Uniform) ಸಮರ ಚರ್ಚೆ ಇಡೀ ದೇಶದಾದ್ಯಂತ ವ್ಯಾಪಿಸಿದೆ.  ಅದರಲ್ಲೂ ಕರ್ನಾಟಕದಲ್ಲಿ ಹಿಜಾಬ್ (Hijab) ವಿವಾದ ಭುಗಿಲೆದಿದ್ದು, ಒಂದು ಕಡೆ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ರೆ, ಇತ್ತ ಶಾಲಾ೦ಕಾಲೇಜುಗಳಲ್ಲಿ ಹೈಡ್ರಾಮಾಗಳು ನಡೆಯುತ್ತಿವೆ.

Hijab Row ವೀರಶೈವ ಮಹಿಳಾ ಕಾಲೇಜು ವಿದ್ಯಾರ್ಥಿಗಳಿಂದ ಪರೀಕ್ಷೆ ಬಹಿಷ್ಕಾರ

ಈ ಗಲಾಟೆ ಶುರುವಾದ ಉಡುಪಿಯಲ್ಲೇ ವಿದ್ಯಾರ್ಥಿಗಳು ಹಿಜಾಬ್ ಬೇಕೇ ಬೇಕು ಎನ್ನುತ್ತಿದ್ದಾರೆ. ಹಿಜಾಬ್ ತೆಗೆಯಲ್ಲ, ಪರೀಕ್ಷೆ ಬರೆಯಲ್ಲ ಎಂದು ವಿದ್ಯಾರ್ಥಿಗಳು ಹಠ ಹಿಡಿದಿದ್ದಾರೆ.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
Read more