Hijab Verdict: ಸುಪ್ರೀಂ ಅಂಗಳಕ್ಕೆ ಹಿಜಾಬ್, ಹೋರಾಟ ಮುಂದುವರೆಸುತ್ತೇವೆ: ಹಿಜಾಬ್ ಪರ ವಕೀಲರು

Hijab Verdict: ಸುಪ್ರೀಂ ಅಂಗಳಕ್ಕೆ ಹಿಜಾಬ್, ಹೋರಾಟ ಮುಂದುವರೆಸುತ್ತೇವೆ: ಹಿಜಾಬ್ ಪರ ವಕೀಲರು

Published : Mar 16, 2022, 01:16 PM IST

ದೇಶಾದ್ಯಂತ ತೀವ್ರ ಚರ್ಚೆ ಹುಟ್ಟುಹಾಕಿದ್ದ ಹಿಜಾಬ್‌ ಪ್ರಕರಣ ಕುರಿತ ಹೈಕೋರ್ಟ್‌ ಆದೇಶ ಹೊರಬಿದ್ದಿದ್ದು, ಶಾಲಾ ಕಾಲೇಜಿನ ತರಗತಿಗಳಿಗೆ ಹಿಜಾಬ್‌ ಧರಿಸಿ ಹಾಜರಾಗುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ 2022 ಫೆ.5ರಂದು ಹೊರಡಿಸಿದ್ದ ಆದೇಶವನ್ನು ಉಚ್ಚ ನ್ಯಾಯಾಲಯ ಎತ್ತಿ ಹಿಡಿದಿದೆ.

ಬೆಂಗಳೂರು (ಮಾ. 16):  ದೇಶಾದ್ಯಂತ ತೀವ್ರ ಚರ್ಚೆ ಹುಟ್ಟುಹಾಕಿದ್ದ ಹಿಜಾಬ್‌ ಪ್ರಕರಣ ಕುರಿತ ಹೈಕೋರ್ಟ್‌ ಆದೇಶ ಹೊರಬಿದ್ದಿದ್ದು, ಶಾಲಾ ಕಾಲೇಜಿನ ತರಗತಿಗಳಿಗೆ ಹಿಜಾಬ್‌ ಧರಿಸಿ ಹಾಜರಾಗುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ 2022 ಫೆ.5ರಂದು ಹೊರಡಿಸಿದ್ದ ಆದೇಶವನ್ನು ಉಚ್ಚ ನ್ಯಾಯಾಲಯ ಎತ್ತಿ ಹಿಡಿದಿದೆ.

ಜತೆಗೆ, ಹಿಜಾಬ್‌ ಧಾರಣೆ ಇಸ್ಲಾಂ ಧಾರ್ಮಿಕ ಆಚರಣೆಯ ಅತ್ಯವಶ್ಯಕ ಭಾಗವಲ್ಲ ಎಂಬ ಮಹತ್ವದ ವ್ಯಾಖ್ಯಾನ ಮಾಡಿದೆ. ಈ ತೀರ್ಪನ್ನು ಪ್ರಶ್ನಿಸಿ, ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಹಿಜಾಬ್ ಅಭಿವ್ಯಕ್ತಿ ಸ್ವಾತಂತ್ರದ ಅಡಿಯಲ್ಲಿ ಬರುತ್ತದೆ. ಹಿಜಾಬ್ ಪರ ಹೋರಾಟಗಾರ್ತಿಯರಿಗೆ ನ್ಯಾಯ ಸಿಗಬೇಕು. ಅದೇ ಕಾರಣಕ್ಕೆ ನಾವು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದೇವೆ. ವಿಚಾರಣೆಯೂ ನಡೆಯಲಿ, ವಿಧ್ಯಾಭ್ಯಾಸವೂ ನಡೆಯಲಿ ಎಂದು ಹಿಜಾಬ್ ಪರ ವಕೀಲ ಹುಸೇನ್ ಕೋಡಿಬೆಂಗ್ರೆ ಹೇಳಿದ್ದಾರೆ. 

 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
Read more