ವಿದೇಶದಲ್ಲಿ ಉದ್ಯೋಗ ಗಿಟ್ಟಿಸಲು ಈ ಕೋರ್ಸ್ ಇದ್ದರೆ ಸಾಕು!

ವಿದೇಶದಲ್ಲಿ ಉದ್ಯೋಗ ಗಿಟ್ಟಿಸಲು ಈ ಕೋರ್ಸ್ ಇದ್ದರೆ ಸಾಕು!

Suvarna News   | Asianet News
Published : Sep 15, 2020, 12:11 PM ISTUpdated : Sep 15, 2020, 03:58 PM IST
  • ಕಷ್ಟಕಾಲದಲ್ಲೂ ಉದ್ಯೋಗಾವಕಾಶಗಳನ್ನು ಒದಗಿಸುವ ಕೆಲವೇ ಕೆಲವು ಕ್ಷೇತ್ರಗಳ ಪೈಕಿ ಲಾಜಿಸ್ಟಿಕ್ಸ್ ಆ್ಯಂಡ್ ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್  ಕ್ಷೇತ್ರವೂ ಒಂದು.
  • ಐಬಿಸ್ ಅಕಾಡೆಮಿಯ ಲಾಜಿಸ್ಟಿಕ್ಸ್ ಆ್ಯಂಡ್ ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್ ಡಿಪ್ಲೋಮಾ ಸರ್ಟಿಫಿಕೇಟ್‌ಗಳು ಅಮೆರಿಕಾದ IACET ಸಂಸ್ಥೆಯ ಮಾನ್ಯತೆ ಪಡೆದಿದೆ.  
  • ಬಿಎಸ್ ಅಕಾಡೆಮಿಯು, ಫ್ರೆಶರ್ಸ್, ಮಧ್ಯಮ ಮತ್ತು ಹಿರಿಯ ಶ್ರೇಣಿಯ ಉದ್ಯೋಗಾಕಾಂಕ್ಷಿಗಳಿಗೆ ಸಹಕಾರಿಯಾಗಿರುವ ಡಿಪ್ಲೋಮಾ ಮತ್ತು ಪಿ.ಜಿ. ಡಿಪ್ಲೋಮಾ ಕೋರ್ಸ್‌ಗಳನ್ನು ಹೊಂದಿದೆ. 
     

ಕಷ್ಟಕಾಲದಲ್ಲೂ ಉದ್ಯೋಗಾವಕಾಶಗಳನ್ನು ಒದಗಿಸುವ ಕೆಲವೇ ಕೆಲವು ಕ್ಷೇತ್ರಗಳ ಪೈಕಿ ಲಾಜಿಸ್ಟಿಕ್ಸ್ ಆ್ಯಂಡ್ ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್  ಕ್ಷೇತ್ರವೂ ಒಂದು. ಐಬಿಸ್ ಅಕಾಡೆಮಿಯ ಲಾಜಿಸ್ಟಿಕ್ಸ್ ಆ್ಯಂಡ್ ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್ ಡಿಪ್ಲೋಮಾ ಸರ್ಟಿಫಿಕೇಟ್‌ಗಳು ಅಮೆರಿಕಾದ IACET ಸಂಸ್ಥೆಯ ಮಾನ್ಯತೆ ಪಡೆದಿದೆ.  

ಇದನ್ನೂ ನೋಡಿ | ಈ ಫಿಟ್ನೆಸ್‌ ಇನ್ಸ್ಟ್ರಕ್ಟರ್ ಕೋರ್ಸ್‌ ಮೂಲಕ ವಿದೇಶದಲ್ಲಿ ಉದ್ಯೋಗ ಗಿಟ್ಟಿಸಬಹುದು!

ಹಾಗೂ, UAE, US, UK, ಫ್ರಾನ್ಸ್‌ ಮತ್ತಿತರ ದೇಶಗಳಲ್ಲೂ ಮನ್ನಣೆ ಪಡೆದಿದೆ. ಐಬಿಎಸ್ ಅಕಾಡೆಮಿಯು, ಫ್ರೆಶರ್ಸ್, ಮಧ್ಯಮ ಮತ್ತು ಹಿರಿಯ ಶ್ರೇಣಿಯ ಉದ್ಯೋಗಾಕಾಂಕ್ಷಿಗಳಿಗೆ ಸಹಕಾರಿಯಾಗಿರುವ ಡಿಪ್ಲೋಮಾ ಮತ್ತು ಪಿ.ಜಿ. ಡಿಪ್ಲೋಮಾ ಕೋರ್ಸ್‌ಗಳನ್ನು ಹೊಂದಿದೆ. 

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌'ಅನ್ನು ತೆರೆಯಿರಿ: https://www.cognitoforms.com/AsianetNewsMediaEntertainment/ibisacademycertificationqueryform

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?