ಕಲ್ಬುರ್ಗಿ ಮಾಶಾಳ ಗ್ರಾಮದ 19 ವಠಾರ ಶಾಲೆಗಳು ಬಂದ್!

ಕಲ್ಬುರ್ಗಿ ಮಾಶಾಳ ಗ್ರಾಮದ 19 ವಠಾರ ಶಾಲೆಗಳು ಬಂದ್!

Published : Oct 10, 2020, 10:00 AM ISTUpdated : Oct 10, 2020, 10:15 AM IST

ಕಲ್ಬುರ್ಗಿ ಮಾಶಾಳ ಗ್ರಾಮದ ವಠಾರ ಶಾಲೆಯ ಶಿಕ್ಷಕರೊಬ್ಬರಿಗೆ ಕೊರೊನಾ ಸೋಂಕು ತಗುಲಿದ್ದು, ನಾಲ್ವರು ಮಕ್ಕಳಿಗೆ ಸೋಂಕು ಹರಡಿದೆ. ಇದು ವರದಿಯಾಗುತ್ತಿದ್ದು ಮಾಶಾಳ ಗ್ರಾಮದ 19 ವಠಾರ ಶಾಲೆಗಳನ್ನು ಬಂದ್ ಮಾಡಲಾಗಿದೆ. 

ಬೆಂಗಳೂರು (ಅ. 10): ಕಲ್ಬುರ್ಗಿ ಮಾಶಾಳ ಗ್ರಾಮದ ವಠಾರ ಶಾಲೆಯ ಶಿಕ್ಷಕರೊಬ್ಬರಿಗೆ ಕೊರೊನಾ ಸೋಂಕು ತಗುಲಿದ್ದು, ನಾಲ್ವರು ಮಕ್ಕಳಿಗೆ ಸೋಂಕು ಹರಡಿದೆ. ಇದು ವರದಿಯಾಗುತ್ತಿದ್ದು ಮಾಶಾಳ ಗ್ರಾಮದ 19 ವಠಾರ ಶಾಲೆಗಳನ್ನು ಬಂದ್ ಮಾಡಲಾಗಿದೆ. 

ಒಟ್ಟು 800 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲಿಯುತ್ತಿದ್ದರು. 40 ವಿದ್ಯಾರ್ಥಿಗಳಂತೆ ಒಂದೊಂದು ಗುಂಪು ವಠಾರ ಶಾಲೆಯಲ್ಲಿ ಪಾಠ ಮಾಡಲಾಗುತ್ತಿತ್ತು. ಶಿಕ್ಷಕರಿಗೆ ಕೋವಿಡ್ ಸೋಂಕು ತಗುಲಿರುವ ಕಾರಣ 19 ವಠಾರ ಶಾಲೆಯನ್ನು ಬಂದ್ ಮಾಡಲಾಗಿದೆ. ಇದು ಸುವರ್ಣ ನ್ಯೂಸ್- ಕನ್ನಡ ಪ್ರಭ ವರದಿಯ ಇಂಪ್ಯಾಕ್ಟ್!

02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!