ಪಠ್ಯಕ್ರಮದಲ್ಲಿ ಟಿಪ್ಪುವಿನ ವೈಭವೀಕರಣಕ್ಕೆ ಕೊಕ್...ಹೊಸ ಇತಿಹಾಸ ಸೇರ್ಪಡೆ

ಪಠ್ಯಕ್ರಮದಲ್ಲಿ ಟಿಪ್ಪುವಿನ ವೈಭವೀಕರಣಕ್ಕೆ ಕೊಕ್...ಹೊಸ ಇತಿಹಾಸ ಸೇರ್ಪಡೆ

Published : Mar 30, 2022, 11:02 AM ISTUpdated : Mar 30, 2022, 11:44 AM IST

ಟಿಪ್ಪು ಸುಲ್ತಾನ್‌ (Tippu Sultan) ಕುರಿತು ಶಾಲಾ ಪಠ್ಯದಲ್ಲಿ ಇರುವ ಸತ್ಯವಲ್ಲದ ಹಾಗೂ ಅನಗತ್ಯವಾದ ಕೆಲ ವಿಚಾರಗಳನ್ನು ಕೈಬಿಡುವ ಬಗ್ಗೆ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಪರಿಶೀಲನೆ ನಡೆಸಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದ್ದಾರೆ.

 

ಬೆಂಗಳೂರು (ಮಾ. 30): ಟಿಪ್ಪು ಸುಲ್ತಾನ್‌ (Tippu Sultan) ಕುರಿತು ಶಾಲಾ ಪಠ್ಯದಲ್ಲಿ ಇರುವ ಸತ್ಯವಲ್ಲದ ಹಾಗೂ ಅನಗತ್ಯವಾದ ಕೆಲ ವಿಚಾರಗಳನ್ನು ಕೈಬಿಡುವ ಬಗ್ಗೆ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಪರಿಶೀಲನೆ ನಡೆಸಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದ್ದಾರೆ.

ಶಾಲಾ ಪಠ್ಯದಲ್ಲಿ ಟಿಪ್ಪು ಸುಲ್ತಾನ್‌ ಅವರನ್ನು ವೈಭವೀಕರಿಸಲಾಗಿದೆ. ಅದನ್ನು ತೆಗೆದು ಹಾಕಿ, ಟಿಪ್ಪು ಕುರಿತಾದ ವಾಸ್ತವಗಳನ್ನು ತಿಳಿಸಬೇಕು ಎಂಬ ಚರ್ಚೆ ಶುರುವಾಗಿದೆ. ಪಠ್ಯ ಪುಸ್ತಕ ಪರಿಶೀಲನೆ ಸಮಿತಿ ಈ ಬಗ್ಗೆ ಪರಿಶೀಲನೆ ನಡೆಯುತ್ತಿದ್ದು, ಶೀಘ್ರದಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಮಧ್ಯೆ, ಶಾಲಾ ಪಠ್ಯದಲ್ಲಿ ಟಿಪ್ಪು ಸುಲ್ತಾನ್‌ಗಿರುವ ‘ಮೈಸೂರು ಹುಲಿ’ ಎಂಬ ಬಿರುದನ್ನು ಕೈಬಿಡಬೇಕು ಎಂಬುದು ಸೇರಿದಂತೆ ಟಿಪ್ಪುವನ್ನು ವೈಭವೀಕರಿಸಿರುವ ಕೆಲ ಅಂಶಗಳನ್ನು ತೆಗೆದುಹಾಕಲು ಪಠ್ಯ ಪರಿಷ್ಕರಣೆ ಸಮಿತಿ ಸರ್ಕಾರಕ್ಕೆ ತನ್ನ ವರದಿಯಲ್ಲಿ ಈಗಾಗಲೇ ಶಿಫಾರಸು ಮಾಡಿದೆ 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more